ವಿಶ್ವ ಕಾಫಿ ಸಮ್ಮೇಳನ

ನಾಳೆಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ 5ನೇ ವಿಶ್ವ ಕಾಫಿ ಸಮ್ಮೇಳನ
ಭಾರತವು ಇದೇ ಮೊದಲ ಬಾರಿಗೆ 'ವಿಶ್ವ ಕಾಫಿ ಸಮ್ಮೇಳನ'ವನ್ನು (ಡಬ್ಲ್ಯುಸಿಸಿ) ಆಯೋಜಿಸುತ್ತಿದ್ದು, ಅದರ ಐದನೇ ಆವೃತ್ತಿಯನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ 25 ರಿಂದ 28 ರವರೆಗೆ ಆಯೋಜಿಸಲಾಗಿದೆ.

ಬೆಂಗಳೂರಿನಲ್ಲಿ ಐದನೇ 'ವಿಶ್ವ ಕಾಫಿ ಸಮ್ಮೇಳನ'; ರೋಹನ್ ಬೋಪಣ್ಣ ರಾಯಭಾರಿ!
ಭಾರತವು ಇದೇ ಮೊದಲ ಬಾರಿಗೆ 'ವಿಶ್ವ ಕಾಫಿ ಸಮ್ಮೇಳನ'ವನ್ನು (ಡಬ್ಲ್ಯುಸಿಸಿ) ಆಯೋಜಿಸುತ್ತಿದ್ದು, ಅದರ ಐದನೇ ಆವೃತ್ತಿಯನ್ನು ಇಂಟರ್ನ್ಯಾಷನಲ್ ಕಾಫಿ ಸಂಸ್ಥೆಯು (ಐಸಿಒ) ಬೆಂಗಳೂರಿನಲ್ಲಿ ಸೆಪ್ಟೆಂಬರ್ 25 ರಿಂದ ಸೆಪ್ಟೆಂಬರ್ 28 ರವರೆಗೆ ಆಯೋಜಿಸುತ್ತಿದೆ.

