ವಿಶ್ವ ಚಾಂಪಿಯನ್ ಶಿಪ್

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಪಿ.ವಿ. ಸಿಂಧು ಸೇರಿ 25 ಭಾರತೀಯ ಆಟಗಾರರು ಭಾಗಿ
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಇಂದು ಹುಯೆಲ್ವಾದಲ್ಲಿರುವ ಕ್ಯಾರೊಲಿನಾ ಮರಿನ್ ಸ್ಪೋರ್ಟ್ಸ್ ಪ್ಯಾಲೇಸ್ ನಲ್ಲಿ ಪ್ರಾರಂಭವಾಗಲಿದೆ. ಇದರಲ್ಲಿ ಪಿ. ವಿ. ಸಿಂಧು ನಾಯಕತ್ವದಲ್ಲಿ ಭಾರತದ 25 ಆಟಗಾರರು ಭಾಗವಹಿಸುತ್ತಿದ್ದಾರೆ.

ವಿಶ್ವ ಕುಸ್ತಿ ಚಾಂಪಿಯನ್ ಶಿಪ್: ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಅಂಶು ಮಲಿಕ್!
ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿ ಕುಸ್ತಿಪಟು ಅಂಶು ಮಲಿಕ್ ಹೊರಹೊಮ್ಮಿದ್ದಾರೆ

ವಿಶ್ವ ಚಾಂಪಿಯನ್ ಶಿಪ್ ಗೆಲುವು ನನ್ನ ಗುರಿ- ರಿತು ಪೋಗಟ್
ವಿಶ್ವ ಚಾಂಪಿಯನ್ ಶಿಪ್ ಗೆಲುವು ನನ್ನ ಗುರಿಯಾಗಿದೆ ಎಂದು ಭಾರತದ ಕುಸ್ತಿಪಟು ರಿತು ಪೋಗಟ್ ಹೇಳಿದ್ದಾರೆ.

ಬಾಕ್ಸಿಂಗ್ ಚಾಂಪಿಯನ್‍ಶಿಪ್: ಸೆಮಿಫೈನಲ್‍ಗೆ ಮೇರಿ ಕೋಮ್, ಪದಕ ಖಚಿತ!
ಆರು ಬಾರಿ ವಿಶ್ವ ಚಾಂಪಿಯನ್ ಮೇರಿ ಕೋಮ್ ಅವರು ಇಲ್ಲಿ ನಡೆಯುತ್ತಿರುವ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್‍ನ 51 ಕೆ.ಜಿ ವಿಭಾಗದಲ್ಲಿ ಸೆಮಿಫೈನಲ್‍ಗೆ ತಲುಪಿದ್ದಾರೆ. ಆ ಮೂಲಕ ಅವರ ವೃತ್ತಿ ಜೀವನದ ಎಂಟನೇ ಚಾಂಪಿಯನ್‍ಶಿಪ್‍ನಲ್ಲಿ ಪದಕ ಖಚಿತಪಡಿಸಿಕೊಂಡಿದ್ದಾರೆ.

ವಿಶ್ವ ಬಾಕ್ಸಿಂಗ್: ಕ್ವಾರ್ಟರ್ ಫೈನಲ್ಸ್ ಗೆ ಮೇರಿ ಕೋಮ್!
ಆರು ಬಾರಿ ವಿಶ್ವ ಚಾಂಪಿಯನ್ ಭಾರತದ ಸ್ಟಾರ್ ಬಾಕ್ಸರ್ ಮೇರಿ ಕೋಮ್ ಅವರು ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನ ಪ್ರಿ ಕ್ವಾರ್ಟರ್ ಫೈನಲ್ ನಲ್ಲಿ ಜಯ ಸಾಧಿಸಿದ್ದಾರೆ.

ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ ಶಿಪ್: ಕಿಡಂಬಿ ಶ್ರೀಕಾಂತ್ ಪ್ರೀ- ಕ್ವಾರ್ಟರ್ ಫೈನಲ್ ಪ್ರವೇಶ
ಬಿಡಬ್ಲ್ಯೂ ಎಫ್ ವಿಶ್ವ ಚಾಂಪಿಯನ್ ಶಿಫ್ ನ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಸ್ಪೇನ್ ನ ಪ್ಯಾಬ್ಲೊ ಅಬಿಯಾನ್ ವಿರುದ್ಧ ಮೂರು ಗೇಮಿನ ಪಂದ್ಯದಲ್ಲಿ ಹೋರಾಟ ನಡೆಸಿದ ಭಾರತದ ಕಿದಂಬಿ ಶ್ರೀಕಾಂತ್ ಪ್ರೀ- ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ವಿಶ್ವ ಚಾಂಪಿಯನ್ ಶಿಪ್: ಸೈನಾ ನೆಹ್ವಾಲ್, ಕಿಡಂಬಿ ಶ್ರೀಕಾಂತ್ ಗೆಲುವು
ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆಯರಾದ ಸೈನಾ ನೆಹ್ವಾಲ್ ಹಾಗೂ ಕಿಡಂಬಿ ಶ್ರೀಕಾಂತ್ ಅವರು ಚೀನಾದಲ್ಲಿ ....

ಮಿಂಚಿನ ಓಟಗಾರ ಉಸೇನ್ ಬೋಲ್ಟ್ ಕೊನೆಯ ಓಟ ಗಾಯ, ಕಣ್ಣೀರಿನೊಂದಿಗೆ ವಿದಾಯ
ವಿದಾಯದ ಹಂಚಿನಲ್ಲಿರುವ ಮಿಂಚಿನ ಓಟಗಾರ ಜಮೈಕಾದ ಉಸೇನ್ ಬೋಲ್ಟ್ ಓಟ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 4X100 ಮಿ. ರಿಲೇ ಫೈನಲ್ ನಲ್ಲಿ ಅಪೂರ್ಣಗೊಂಡಿದೆ...

ವಿಶ್ವ ರೆಡ್ ಸ್ನೂಕರ್ ಚಾಂಪಿಯನ್‌ಶಿಪ್: ಭಾರತದ ಪಂಕಜ್ ಅಡ್ವಾಣಿಗೆ ಕಂಚು
ಭಾರತದ ಪಂಕಜ್ ಅಡ್ವಾಣಿ ವಿಶ್ವ ಚಾಂಪಿಯನ್ ಶಿಪ್ 6 ರೆಡ್ ಸ್ನೂಕರ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಗೆದಿದ್ದಾರೆ...

