ಕ್ರಿಕೆಟ್ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಭಾರತಕ್ಕೆ ಅಭ್ಯಾಸದ ಕೊರತೆ ಕಾಡಲಿದೆ- ಯುವರಾಜ್ ಸಿಂಗ್
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಪ್ರಸ್ತುತ ವೇಳಾಪಟ್ಟಿ ಟೀಂ ಇಂಡಿಯಾಕ್ಕೆ ಸ್ವಲ್ಪ ಅನಾನೂಕೂಲವಾಗುವಂತಿದ್ದು, ಇದು ಮೂರು ಪಂದ್ಯಗಳ ಮುಖಾಮುಖಿಯಾಗಿರಬೇಕು ಎಂದು ಭಾರತದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.