ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್

WTC Final: ಗಾಯದ ಮೇಲೆ ಬರೆ; ಟೀಂ ಇಂಡಿಯಾ ಸ್ಟಾರ್ ಆಟಗಾರನಿಗೆ ಐಸಿಸಿ ದುಬಾರಿ ದಂಡ!
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಸೋಲಿನ ಹತಾಶೆಯಲ್ಲಿರುವ ಟೀಂ ಇಂಡಿಯಾಗೆ ಐಸಿಸಿ ಗಾಯದ ಮೇಲೆ ಬರೆ ಎಳೆದಿದ್ದು, ತಂಡದ ಸ್ಟಾರ್ ಆಟಗಾರನಿಗೆ ದುಬಾರಿ ದಂಡ ಹೇರಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ಭಾರತಕ್ಕೆ ಆರಂಭಿಕ ಆಘಾತ, ಭೋಜನ ವಿರಾಮದ ವೇಳೆಗೆ 69-2
ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ತಂಡ ಆರಂಭಿಕ ಆಘಾತ ಎದುರಿಸಿದ್ದು, ಭೋಜನ ವಿರಾಮದ ವೇಳೆಗೆ 2 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ಭಾರತದ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ
ಭಾರೀ ನಿರೀಕ್ಷೆ ಮೂಡಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಭಾರತ ತಂಡದ ವಿರುದ್ಧ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್: ಪಂದ್ಯದ ಮೊದಲ ದಿನದಾಟ ಸಂಪೂರ್ಣ ಮಳೆಗಾಹುತಿ
ಭಾರೀ ನಿರೀಕ್ಷೆ ಮೂಡಿಸಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೊದಲ ದಿನದಾಟ ಮಳೆಯಿಂದಾಗಿ ಒಂದೂ ಎಸೆತ ಕಾಣದೇ ರದ್ದಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಮಳೆ ಕಾಟ: ಮೊದಲ ಸೆಷನ್ ಬಲಿ, ಮೈದಾನ ಸಜ್ಜುಗೊಳಿಸಲು ಹರಸಾಹಸ!
ಐತಿಹಾಸಿಕ ಪಂದ್ಯ ಎಂದೇ ಹೇಳಲಾಗುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಮಳೆರಾಯ ಇನ್ನಿಲ್ಲದಂತೆ ಕಾಡುತ್ತಿದ್ದು, ಮಳೆಯ ಆರ್ಭಟಕ್ಕೆ ದಿನದಾಟದ ಮೊದಲ ಸೆಷನ್ ಬಲಿಯಾಗಿದೆ.

