ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್(ಡಬ್ಲ್ಯುಟಿಸಿ) ಫೈನಲ್ ಪಂದ್ಯದ 5ನೇ ದಿನದಾಟ ಮಳೆಯಿಂದಾಗಿ ತಡವಾಗಿ ಆರಂಭವಾಗಿದೆ.