ವಿಶೇಷವಿಶ್ವ ದೂರದರ್ಶನ ದಿನ 2022: ಈ ದಿನದ ಇತಿಹಾಸ, ಮಹತ್ವ ಬಗ್ಗೆ ಮಾಹಿತಿ ಇಲ್ಲಿದೆ...
ಪ್ರತಿ ವರ್ಷ ನವೆಂಬರ್ 21 ರಂದು ವಿಶ್ವ ದೂರದರ್ಶನ ದಿನವನ್ನು ಆಚರಿಸಲಾಗುತ್ತದೆ. ನಮ್ಮ ಜೀವನದಲ್ಲಿ ದೂರದರ್ಶನದ ಮಹತ್ವ ಮತ್ತು ಪ್ರಭಾವವನ್ನು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ. ದೂರದರ್ಶನವು ಸಮಾಜಕ್ಕೆ ಮತ್ತು ವ್ಯಕ್ತಿಯ ಜೀವನಕ್ಕೆ ಎಷ್ಟು ಮುಖ್ಯ ಎಂದು ನಮಗೆಲ್ಲರಿಗೂ ತಿಳಿದಿದೆ.