ಈ ಹಿಂದಿನ ಗುಜುರಾತ್ ರಾಜಧಾನಿ ಅಹ್ಮದಾಬಾದ್ ನಗರವನ್ನು ಪ್ರತಿಷ್ಟಿತ ವಿಶ್ವ ಪರಂಪರೆ ನಗರಗಳ ಪಟ್ಟಿಗೆ ಸೇರಿಸಲಾಗಿದ್ದು, ಈ ಪಟ್ಟಿಗೆ ಸೇರಿದ ಭಾರತದ ಮೊದಲ ನಗರ ಎಂಬ ಕೀರ್ತಿಗೆ ಅಹ್ಮದಾಬಾದ್ ಭಾಜನವಾಗಿದೆ.