ವಿಶ್ವ ಪರಿಸರ ದಿನ

ವಿಶ್ವ ಪರಿಸರ ದಿನ: ರಾಜಭವನ ಅಂಗಳದಲ್ಲಿ ಸಸಿ ನೆಟ್ಟ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್!
ಇಂದು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತಿದೆ. ಪರಿಸರವನ್ನು ಉಳಿಸಿ, ಬೆಳೆಸುವ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ.

World Environment Day: 'ಏಕ್ ಪೇಡ್ ಮಾ ಕೆ ನಾಮ್' ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
ಇಂದು ಜೂನ್ 5, ವಿಶ್ವ ಪರಿಸರ ದಿನ. ವಿಶ್ವ ಪರಿಸರ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ‘ಏಕ್ ಪೆಡ್ ಮಾ ಕೆ ನಾಮ್’(ಅಮ್ಮನ ಹೆಸರಿನಲ್ಲಿ ಒಂದು ವೃಕ್ಷ) ಅಭಿಯಾನವನ್ನು ಪರಿಚಯಿಸಿದರು.

ನೈಸರ್ಗಿಕ ಸಂಪನ್ಮೂಲದ ಮಿತ ಬಳಕೆ ಅಗತ್ಯ; ಪ್ರಕೃತಿ-ಮನುಷ್ಯನ ಜೀವನ ಒಂದಕ್ಕೊಂದು ಹೊಂದಿಕೊಂಡಿದೆ: ಸಿಎಂ ಸಿದ್ದರಾಮಯ್ಯ
ಪೂರ್ವಿಕರಿಗೆ ನಮ್ಮ ಪರಿಸರ ಮತ್ತು ಪ್ರಕೃತಿಯ ಬಗ್ಗೆ ಇದ್ದ ಕಾಳಜಿ ಅನನ್ಯ. ಒಂದು ಮರ ಕಡಿದರೆ ಮತ್ತೊಂದು ಗಿಡ ನೆಡುತ್ತಿದ್ದರು. ಆದರೆ ಈಗ ಕೇವಲ ಮರ ಕಡಿಯುವುದಾಗಿದೆ. ಇದೇ ನಮ್ಮ ಪೂರ್ವಿಕರಿಗೂ ನಮಗೂ ಇರುವ ವ್ಯತ್ಯಾಸ.

ವಿಶ್ವ ಪರಿಸರ ದಿನ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಶೇ.100 ಎಲ್ಇಡಿ ಲೈಟ್ ವ್ಯವಸ್ಥೆ
ಮಂಗಳೂರಿನಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೇ 100ರಷ್ಟು ಎಲ್‌ಇಡಿ ಬಲ್ಬ್‌ಗಳನ್ನು ಬಳಕೆ ಮಾಡಲಾಗುತ್ತಿದೆ.

ಕೂಡಿ ಬದುಕಿದರೆ ಸ್ವರ್ಗ, ಕೆಡವಿ ಬದುಕಿದರೆ ನರಕ: ಎಚ್.ಡಿ.ಡಿ, ಸಿದ್ದರಾಮಯ್ಯ ಟ್ವೀಟ್
ವಿಶ್ವಪರಿಸರ ದಿನಕ್ಕೆ ನಾಡಿನ ಗಣ್ಯರು ಶುಭ ಕೋರಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪರಿಸರ ಎಂದರೆ ಮನುಷ್ಯನೊಬ್ಬನೇ ಅಲ್ಲ, ಮಣ್ಣು, ಗಾಳಿ, ಮರ, ನದಿ, ಗುಡ್ಡ, ಪ್ರಾಣಿ, ಪಕ್ಷಿ ಹುಳು-ಹುಪ್ಪಟೆಯಾದಿಯಾಗಿ ಸಕಲ ಜೀವಾತ್ಮಗಳು ಸೇರಿಕೊಂಡಿರುವ ಕೂಡು ಕುಟುಂಬ ಎಂದಿದ್ದಾರೆ.

ಪರಿಸರ ಸಂರಕ್ಷಣೆ: ಮಾಲಿನ್ಯ ನಿಯಂತ್ರಣ ಮಂಡಳಿ ಡಿಜಿಟಲ್ ಅಭಿಯಾನಕ್ಕೆ ಮುಖ್ಯಮಂತ್ರಿ ಮೆಚ್ಚುಗೆ
ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಮ್ಮಿಕೊಂಡಿರುವ ಡಿಜಿಟಲ್ ಅಭಿಯಾನ 25 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿರುವುದು ಮಹತ್ವದ ಬೆಳವಣಿಗೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೆಚ್ಚುಗೆ ಸೂಚಿಸಿದ್ದಾರೆ.

ಭೂಗ್ರಹದ ಸಮೃದ್ಧ ಜೀವವೈವಿಧ್ಯತೆ ಸಂರಕ್ಷಿಸುವ ಸಂಕಲ್ಪಕ್ಕೆ ಪ್ರಧಾನಿ ಮೋದಿ ಕರೆ
ಭೂಗ್ರಹದಲ್ಲಿನ ಸಸ್ಯ ಮತ್ತು ಪ್ರಾಣಿ-ಪಕ್ಷಿ ಸಂಕುಲವನ್ನು ಸಂರಕ್ಷಿಸುವಂತೆ ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಶುಕ್ರವಾರ ಜನತೆಗೆ ಕರೆ ನೀಡಿದ್ದಾರೆ.

ನಿತೀಶ್ ಕುಮಾರ್ ಅವರ ಜೆಡಿ(ಯು) ಪಕ್ಷ ಸೇರಬೇಕಾದರೆ ಈ ಒಂದು ಸಣ್ಣ ಕೆಲಸ ಮಾಡಲೇಬೇಕು!
ಜನತಾ ದಳ(ಸಂಯುಕ್ತ) ಪಕ್ಷವನ್ನು ಯಾರಾದರೂ ಸೇರಲು ಬಯಸುತ್ತಿದ್ದರೆ ನೀವೊಂದು ಸಣ್ಣ ಕೆಲಸ ...

ವಿಶ್ವ ಪರಿಸರ ದಿನ: ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿಗಳಿಂದ ಪ್ರಕೃತಿ ಸಂದೇಶ
ಪರಿಸರ ದಿನದ ಅಂಗವಾಗಿ ಪರಿಸರ ಸಂರಕ್ಷಣೆಗೆ ಒಗ್ಗೂಡಿ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ಟ್ವೀಟ್ ಸಂದೇಶದ ಮೂಲಕ ಕರೆ ನೀಡಿದ್ದಾರೆ.

