ಕ್ರೀಡೆವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್: ಭಾರತದ ಸುಂದರ್ ಸಿಂಗ್ ಗುರ್ಜಾರ್ ಗೆ ಚಿನ್ನ!
ಲಂಡನ್ ನಲ್ಲಿ ನಡೆಯುತ್ತಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಮೊದಲ ದಿನವೇ ಭಾರತ ತನ್ನ ಪದಕಗಳ ಖಾತೆ ತೆರೆದಿದ್ದು, ಜಾವೆಲಿನ್ ತ್ರೋ ಸ್ಪರ್ಧೆಯ ಎಫ್46 ವಿಭಾಗದಲ್ಲಿ ಭಾರತದ ಸುಂದರ್ ಸಿಂಗ್ ಗುರ್ಜಾರ್ ಚಿನ್ನದ ಪದಕ ಗಳಿಸಿದ್ದಾರೆ.