ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್

ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಭಾರತದ ನಿಖತ್ ಜರೀನ್ ಗೆ ಚಿನ್ನದ ಕಿರೀಟ - Photos
ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಭಾರತದ ನಿಖತ್ ಜರೀನ್ ಚಿನ್ನ ಗೆಲ್ಲುವ ಮೂಲಕ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಬೆಲ್ಗ್ರೇಡ್ ನಲ್ಲಿ ಅ.26 ರಿಂದ ಪುರುಷರ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್
ಸರ್ಬಿಯಾದ ಬೆಲ್ಗ್ರೇಡ್ ನಲ್ಲಿ ಬರುವ ಅಕ್ಟೋಬರ್ 26 ರಿಂದ ನವೆಂಬರ್ 6ರವರೆಗೆ 2021ರ ಪುರುಷರ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಡೆಯಲಿದೆ ಎಂದು ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (ಎಐಬಿಎ) ತಿಳಿಸಿದೆ.

ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ದಾಖಲೆಯ 6ನೇ ಚಿನ್ನದ ಪದಕ ಗೆದ್ದ ಮೇರಿ ಕೋಮ್
ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಬಾಕ್ಸಿಂಗ್ ತಾರೆ ಎಂ.ಸಿ. ಮೇರಿ ಕೋಮ್ ಅವರು ಶನಿವಾರ ದಾಖಲೆಯ ಆರನೇಯ ಬಾರಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.

ವಿಶ್ವ ಮಹಿಳಾ ಬಾಕ್ಸಿಂಗ್: ಬೆಳ್ಳಿಗೆ ಸೋನಿಯಾ ತೃಪ್ತಿ
ವಿಶ್ವ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತ ಸೋನಿಯಾ ಲಾಥರ್ ಇಟಲಿಯ ಅಲೆಸ್ಸಿಯಾ ಮೆಸಿಯಾನೊ ವಿರುದ್ಧ ಸೋತು ಬೆಳ್ಳಿಗೆ ತೃಪ್ತಿ ಪಟ್ಟಿದ್ದಾರೆ...

