ರಾಜ್ಯವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ: ಜಾಗೃತಿ ಜಾಥಾಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಇಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ನಗರದ ಎಂ.ಜಿ ರಸ್ತೆಯ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ ಆಯೋಜಿಸಿದ ಜಾಗೃತಿ ಜಾಥಾಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.