ವಿಶ್ವ ಬ್ಯಾಂಕ್

ಉತ್ಪಾದನಾ ರಫ್ತು ಕ್ಷೇತ್ರ: ಭಾರತವನ್ನೇ ಹಿಂದಿಕ್ಕುತ್ತಿವೆ ಬಾಂಗ್ಲಾದೇಶ, ವಿಯೆಟ್ನಾಂನಂತಹ ಸಣ್ಣ ದೇಶಗಳು- World Bank
ಪ್ರಮುಖವಾಗಿ ಲೆದರ್, ಜವಳಿ, ಉಡುಪು, ಪಾದರಕ್ಷೆಗಳ ರಫ್ತಿನಲ್ಲಿ ಭಾರತದ ಜಾಗತಿಕ ಪಾಲು 2002ರಲ್ಲಿ ಶೇ. 0.9ರಷ್ಟಿತ್ತು. 2013ರಲ್ಲಿ ಅದು ಶೇ. 4.5ಕ್ಕೆ ಏರಿತ್ತು. ಅಲ್ಲಿಂದಾಚೆ ಕಡಿಮೆ ಆಗುತ್ತಾ ಬಂದಿದೆ.

2023-24ರಲ್ಲಿ ಭಾರತದ ಜಿಡಿಪಿ ಬೆಳವಣಿಗೆ 6.3% ರಷ್ಟಿರಲಿದೆ: ವಿಶ್ವ ಬ್ಯಾಂಕ್ ಅಂದಾಜು
ಮುಂದಿನ 2023-24ನೇ ಸಾಲಿನಲ್ಲಿ ಭಾರತದ ಜಿಡಿಪಿ ಬೆಳವಣಿಗೆ 6.3%ರಷ್ಟಿರಲಿದೆ ಎಂದು ವಿಶ್ವಬ್ಯಾಂಕ್ ಅಂದಾಜಿಸಿದೆ.

ಶ್ರೀಲಂಕಾಗೆ ನೆರವು ನೀಡಲು ವಿಶ್ವಬ್ಯಾಂಕ್ ಷರತ್ತುಗಳಿವು...
ಶ್ರೀಲಂಕಾಗೆ ಆರ್ಥಿಕ ನೆರವು ನೀಡುವುದಕ್ಕೆ ವಿಶ್ವ ಬ್ಯಾಂಕ್ ಒಂದಷ್ಟು ಷರತ್ತುಗಳನ್ನು ವಿಧಿಸಿದೆ.

ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಕೋವಿಡ್ ಲಸಿಕೆಗಾಗಿ 12 ಬಿಲಿಯನ್ ಡಾಲರ್ ನೆರವು: ವಿಶ್ವ ಬ್ಯಾಂಕ್
ಕೋವಿಡ್ ಸೋಂಕಿತರಿಗೆ ಲಸಿಕೆಗಳು, ಪರೀಕ್ಷೆಗಳು ಮತ್ತು ಚಿಕಿತ್ಸೆಗಳ ಖರೀದಿ ಮತ್ತು ವಿತರಣೆಗೆ ಹಣಕಾಸು ಒದಗಿಸಲು ಅಭಿವೃದ್ಧಿಶೀಲ ರಾಷ್ಟ್ರಗಳಿಗೆ 12 ಬಿಲಿಯನ್ ಅಮೆರಿಕನ್ ಡಾಲರ್‌ಗಳ ನೆರವು ನೀಡಲು ಕಾರ್ಯನಿರ್ವಾಹಕ ನಿರ್ದೇಶಕರ ಮಂಡಳಿ ಅನುಮೋದಿಸಿದೆ ಎಂದು ವಿಶ್ವ ಬ್ಯಾಂಕ್ ಪ್ರಕಟಿಸಿದೆ.

ಹರಿಯಾಣದ ಅಧಿಕಾರಿಗೆ ಒಲಿದ ವಿಶ್ವ ಬ್ಯಾಂಕ್ ಉನ್ನತ ಹುದ್ದೆ..!
ಹರಿಯಾಣದ ಮುಖ್ಯ ಕಾರ್ಯದರ್ಶಿಯಾಗಿರುವ ಹಿರಿಯ ಅಧಿಕಾರಿ ರಾಜೇಶ್ ಖುಲ್ಲರ್ ಅವರನ್ನು, ವಾಷಿಂಗ್ಟನ್ ನಲ್ಲಿರುವ ವಿಶ್ವ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ.

ವಿಶ್ವದ 6 ಕೋಟಿ ಜನರನ್ನು ಕಡು ಬಡತನಕ್ಕೆ ದೂಡಲಿದೆ ಕೊರೋನಾ ವೈರಸ್ ಸಾಂಕ್ರಾಮಿಕ!
ವಿಶ್ವದ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮಾರಣ ಹೋಮ ನಡೆಸುತ್ತಿರುವ ಕೊರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನಿಂದಾಗಿ ಜಗತ್ತಿನ ಸುಮಾರು 6 ಕೋಟಿಗೂ ಅಧಿಕ ಮಂದಿ ಕಡು ಬಡತನಕ್ಕೆ ಜಾರಲಿದ್ದಾರೆ ಎಂದು ವಿಶ್ವ ಬ್ಯಾಂಕ್ ಆತಂಕ ವ್ಯಕ್ತಪಡಿಸಿದೆ.

ಕೊರೋನಾದಿಂದಾಗಿ 11 ಮಿಲಿಯನ್ ಜನ ಬಡವರಾಗಲಿದ್ದಾರೆ: ವಿಶ್ವ ಬ್ಯಾಂಕ್
"ಪೂರ್ವ ಏಷ್ಯಾ ಪೆಸಿಫಿಕ್ ದೇಶಗಳ 11 ದಶಲಕ್ಷ ಜನ ಬಡತನ ಅನುಭವಿಸಬಹುದು. ಕಡಿಮೆ ವೇತನದ ಕಾರಣ ಅಸಂಘಟಿತ ಕಾರ್ಮಿಕರು ರು ಹೆಚ್ಚು ದುರ್ಬಲರಾಗುವ ಸಾಧ್ಯತೆ ಇದೆ" ಕೊರೋನಾವೈರಸ್ ಹಿನ್ನೆಲೆಯಲ್ಲಿ ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಆರ್ಥಿಕ ಪರಿಣಾಮದ ಬಗ್ಗೆ ವಿಶ್ವ ಬ್ಯಾಂಕ್ ವರದಿ ಮಾಡಿದೆ

ಭಾರತದ ಆರ್ಥಿಕ ಬೆಳವಣಿಗೆ ಶೇ 6ಕ್ಕೆ ಕುಸಿಯಲಿದೆ: ವಿಶ್ವಬ್ಯಾಂಕ್
ಭಾರತದ ಆರ್ಥಿಕ ಬೆಳವಣಿಗೆ ಪ್ರಮಾಣ ಶೇ 6ಕ್ಕೆ ಕುಸಿಯಲಿದೆ ಎಂದು ವಿಶ್ವಬ್ಯಾಂಕ್ ಅಂದಾಜಿಸಿದೆ.

ವಿಶ್ವದ ಅತಿ ದೊಡ್ಡ ಆರ್ಥಿಕತೆ: 6 ರಿಂದ 7 ನೇ ಸ್ಥಾನಕ್ಕೆ ಕುಸಿದ ಭಾರತ!
2018 ನೇ ಸಾಲಿನಲ್ಲಿ ಭಾರತ ವಿಶ್ವದ ಅತಿ ದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ 7 ನೇ ಸ್ಥಾನಕ್ಕೆ ಕುಸಿದಿದೆ.

