ಕ್ರೀಡೆವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಫೈನಲ್: ಬೆಳ್ಳಿಗೆ ತೃಪ್ತರಾದ ಪಿವಿ ಸಿಂಧೂ
ತೀವ್ರ ಕುತೂಹಲ ಕೆರಳಿಸಿದ್ದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಭಾರತದ ಪಿವಿ ಸಿಂಧೂ ಸೋಲು ಕಂಡಿದ್ದು, ಜಪಾನಿನ ನೊಝೊಮಿ ಒಕುಹರ ವಿರುದ್ಧ ಸೋಲನುಭವಿಸುವ ಮೂಲಕ ಅವರು ಬೆಳ್ಳಿಯ ಪದಕಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.