ರಾಜ್ಯವಿಶ್ವ ಯಕ್ಷಗಾನ ಸಮ್ಮೇಳನ ನಡೆಸಲು ಯೋಜನೆ: ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್
ಕರ್ನಾಟಕ ಸರ್ಕಾರವು 'ವಿಶ್ವ ಯಕ್ಷಗಾನ ಸಮ್ಮೇಳನ'ವನ್ನು ನಡೆಸಲು ಯೋಜಿಸುತ್ತಿದೆ ಮತ್ತು ಪ್ರಸ್ತಾವನೆಯ ಚರ್ಚೆಗಳು ಆರಂಭಿಕ ಹಂತದಲ್ಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ.