ಸಿನಿಮಾ ಸುದ್ದಿಅಮೆರಿಕದಲ್ಲಿ ರಿಷಬ್ ಶೆಟ್ಟಿಗೆ 'ವಿಶ್ವ ಶ್ರೇಷ್ಠ ಕನ್ನಡಿಗ' 2023 ಪ್ರಶಸ್ತಿ: ವಿದೇಶದಲ್ಲೂ ಬಿಳಿ ಪಂಚೆಯಲ್ಲಿ ಮಿಂಚಿದ ಕುಂದಾಪ್ರ ಶೆಟ್ರು!
ಅಪ್ಪಟ ಕನ್ನಡ ಸೊಗಡಿನ ‘ಕಾಂತಾರ’(Kantara) ಚಿತ್ರವನ್ನು ನಿರ್ದೇಶಿಸಿ ದೇಶ ವಿದೇಶದಲ್ಲಿ ಜನಪ್ರಿಯತೆ ಗಳಿಸಿದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ರಿಷಬ್ ಶೆಟ್ಟಿ(Rishab Shetty) ಅವರಿಗೆ ಇತ್ತೀಚೆಗೆ ಅಮೆರಿಕ ಕನ್ನಡಿಗರು ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪ್ರದಾನ ಮಾಡಿದ್ದರು.