ವಿಶ್ವ ಸಂಸ್ಥೆ

ಗುಜರಾತ್‌ನ 'ಧೋರ್ಡೊ' ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ: ಪ್ರಧಾನಿ ಮೋದಿ ಶ್ಲಾಘನೆ
ಗುಜರಾತ್‌ನ ಕಛ್ ಜಿಲ್ಲೆಯ ಧೋರ್ಡೊ ಗ್ರಾಮವನ್ನು ‘ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ’ ಎಂದು ವಿಶ್ವ ವ್ಯಾಪಾರ ಸಂಘಟನೆಯು(ಡಬ್ಲ್ಯುಟಿಒ) ಗುರುತಿಸಿದ್ದು, ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಕಾಲಕ್ಕೆ ತಕ್ಕಂತೆ ಬದಲಾಗದವರು ತಮ್ಮ ಪ್ರಸ್ತುತತೆಯನ್ನು ಕಳೆದುಕೊಳ್ಳುತ್ತಾರೆ: ಜಿ20 ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತು
ವಿಶ್ವಸಂಸ್ಥೆ ಸೇರಿದಂತೆ ಜಾಗತಿಕ ಸಂಸ್ಥೆಗಳಲ್ಲಿ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜಿ20 ಶೃಂಗಸಭೆಯಲ್ಲಿ ಒತ್ತಾಯ ಮಾಡಿದ್ದಾರೆ.

ವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಅಜಯ್ ಬಂಗಾಗೆ ಕೊರೋನಾ: ಪ್ರಧಾನಿ ಮೋದಿ ಭೇಟಿ ರದ್ದು
ವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಅಜಯ್ ಬಂಗಾಗೆ ಕೊರೋನಾ ಪಾಸಿಟಿವ್ ಬಂದಿದ್ದು, ಭಾರತಕ್ಕೆ ಬಂದ ನಂತರವೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ.

ವಿಶ್ವಸಂಸ್ಥೆ ಸಾಮಾನ್ಯಸಭೆ 74ನೇ ಅಧಿವೇಶನ: 75 ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಮೋದಿ ಮಾತುಕತೆ
ಮುಂದಿನ ವಾರ ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74ನೇ ಅಧಿವೇಶನ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ವಿಶ್ವ ಸಂಸ್ಥೆ ಭೇಟಿಯಿಂದಾಗಿ ಸದೃಢ, ಸ್ಪಷ್ಪ ಹಾಗೂ ಕ್ರಿಯಾ ಶೀಲ ಆಧಾರಿತ ಪರಿಣಾಮ ಹೊರಹೊಮ್ಮಲಿದೆ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್ ಹೇಳಿದ್ದಾರೆ.

ಮಸೂದ್ ಅಜರ್ ಜಾಗತಿಕ ಉಗ್ರ ವಿಚಾರ: ಚರ್ಚೆಯ ಬಳಿಕ ಇತ್ಯರ್ಥಕ್ಕೆ ಚೀನಾ ಮನವಿ
ಪಾಕಿಸ್ತಾನ ಮೂಲದ ಜೈಶ್ ಇ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ನನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಜಾಗತಿಕ...

ವಿಶ್ವಸಂಸ್ಥೆಯಲ್ಲಿ ಮೊದಲ ಬಾರಿ ಮಾತೃಭಾಷೆಯಲ್ಲಿ ಮಾತನಾಡಿ ಕನ್ನಡ ಪ್ರೇಮ ಮೆರೆದಿದ್ದ ಅನಂತಕುಮಾರ್
ನಾಡು ನುಡಿ ವಿಚಾರದಲ್ಲಿ ಅನಂತಕುಮಾರ್ ಅವರಿಗೆ ಅಪಾರವಾದ ಪ್ರೀತಿಯಿತ್ತು. ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿ ಪ್ರಥಮ ಕನ್ನಡಿಗ ಎಂಬ...

ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ ಭಾರತ ಆಯ್ಕೆ
ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ ಭಾರತ ಆಯ್ಕೆಯಾಗಿದೆ. ಕಣದಲ್ಲಿದ್ದ 18 ರಾಷ್ಟ್ರಗಳ ಪೈಕಿ ಅತ್ಯಧಿಕ ಮತಗಳನ್ನು ಪಡೆದ ಭಾರತವು, ಮಾನವ ಹಕ್ಕುಗಳ ಪ್ರಚಾರ ಮತ್ತು ಮೇಲ್ವಿಚಾರಣೆ ನಡೆಸುವ ಮಂಡಳಿಗೆ ಐದನೇ ಬಾರಿಗೆ ಆಯ್ಕೆಯಾದ ಶ್ರೇಯಕ್ಕೆ ಪಾತ್ರವಾಗಿದೆ.

ವಿಶ್ವಸಂಸ್ಥೆಯಲ್ಲಿ ಹಿಂದಿ ಅಧಿಕೃತ ಭಾಷೆಯನ್ನಾಗಿ ಮಾಡುವುದು ಸುಲಭದ ಕೆಲಸ- ಸುಷ್ಮಾ ಸ್ವರಾಜ್
ಹಿಂದಿ ಭಾಷೆಯನ್ನು ವಿಶ್ವಸಂಸ್ಥೆಯ ಅಧಿಕೃತ ಭಾಷೆಯನ್ನಾಗಿ ಮಾಡುವುದು ಸುಲಭದ ಕೆಲಸವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
001.jpg)
ಭಾರತದ ಲಕ್ಷ್ಮೀ ಪುರಿ ಸೇರಿ 6 ರಾಜತಾಂತ್ರಿಕರಿಗೆ ವಿಶ್ವಸಂಸ್ಥೆ 'ಪವರ್ ಆಫ್ ಒನ್' ಪ್ರಶಸ್ತಿ
ಬಾರತದ ಲಕ್ಷ್ಮೀ ಪುರಿ ಸೇರಿದಂತೆ ಆರು ಉನ್ನತ ರಾಜತಾಂತ್ರಿಕರಿಗೆ ವಿಶ್ವಸಂಸ್ಥೆ ದಿವಾಳಿ ಪವರ್ ಆಫ್ ಒನ್ (ದೀಪಾವಳಿ ಏಕ ಶಕ್ತಿ) ಪ್ರಶಸ್ತಿ ನೀಡಿ ಗೌರವಿಸಿದೆ.

