ವಿಶ್ವ ಸಂಸ್ಥೆ ವರದಿ

8 ವರ್ಷಗಳಲ್ಲಿ ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಲಿರುವ ಭಾರತ -ವಿಶ್ವಸಂಸ್ಥೆ ವರದಿ
ದೇಶ

8 ವರ್ಷಗಳಲ್ಲಿ ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಲಿರುವ ಭಾರತ -ವಿಶ್ವಸಂಸ್ಥೆ ವರದಿ

ವಿಶ್ವಸಂಸ್ಥೆ ವರದಿ ಪ್ರಕಾರ ಇನ್ನೂ ಕೇವಲ 8 ವರ್ಷಗಳಲ್ಲಿ ಜನಸಂಖ್ಯೆಯಲ್ಲಿ ಚೀನಾವನ್ನು ಭಾರತ ಹಿಂದಿಕ್ಕಲಿದ್ದು, ಅತಿ ಹೆಚ್ಚಿನ ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿ ಹೊರಹೊಮ್ಮಲಿದೆ

ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ವರದಿಯತ್ತ ಕೇಂದ್ರ ಸರ್ಕಾರ ಗಮನ ಹರಿಸಲಿ-  ಶಶಿ ತರೂರ್
ದೇಶ

ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ವರದಿಯತ್ತ ಕೇಂದ್ರ ಸರ್ಕಾರ ಗಮನ ಹರಿಸಲಿ- ಶಶಿ ತರೂರ್

ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ವೇಳೆ ಸರ್ಕಾರಕ್ಕೆ ಅಪೂರ್ಣ ಮಾಹಿತಿ ಇದ್ದರೆ ವಿಶ್ವಸಂಸ್ಥೆಯ ವರದಿ ಬಗ್ಗೆ ಗಮನ ಹರಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಶಶಿ ತರೂರ್ ಸಲಹೆ ನೀಡಿದ್ದಾರೆ.

ಪ್ರಾಥಮಿಕ ಶಿಕ್ಷಣ ನೀಡುವುದರಲ್ಲಿ ಭಾರತ ಪರಿಣಾಮಕಾರಿ ಅಭಿವೃದ್ಧಿ ಸಾಧಿಸಿದೆ: ವರದಿ
ವಿದೇಶ

ಪ್ರಾಥಮಿಕ ಶಿಕ್ಷಣ ನೀಡುವುದರಲ್ಲಿ ಭಾರತ ಪರಿಣಾಮಕಾರಿ ಅಭಿವೃದ್ಧಿ ಸಾಧಿಸಿದೆ: ವರದಿ

ಪ್ರಾಥಮಿಕ ಶಿಕ್ಷಣ ನೀಡುವುದರಲ್ಲಿ ಭಾರತ ಪರಿಣಾಮಕಾರಿ ಅಭಿವೃದ್ಧಿ ಸಾಧಿಸಿದೆ ಎಂಬುದು ವಿಶ್ವ ಸಂಸ್ಥೆ ವರದಿ ಮೂಲಕ ತಿಳಿದುಬಂದಿದೆ.