ವಿಶ್ವ ಸಾಂಸ್ಕೃತಿಕ ಉತ್ಸವ

ಶಾಂತಿಗಾಗಿ ಜೈಹಿಂದ್, ಪಾಕಿಸ್ತಾನ ಜಿಂದಾಬಾದ್ ಮಂತ್ರ ಜಪಿಸಿ: ಶ್ರೀ ರವಿಶಂಕರ್ ಗುರೂಜಿ
ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ, ಶಾಂತಿಗಾಗಿ ಜೈಹಿಂದ್ ಮತ್ತು ಪಾಕಿಸ್ತಾನ ಜಿಂದಾಬಾದ್ ಮಂತ್ರ ಜಪಿಸಲು ಸಲಹೆ ನೀಡಿದ್ದಾರೆ...

ವಿಶ್ವ ಸಂಸ್ಕೃತಿ ಉತ್ಸವದಿಂದ ಹಿಂದೆ ಸರಿದ ವಿದೇಶಿ ಪ್ರತಿನಿಧಿಗಳು
ನೇಪಾಳ, ಶ್ರೀಲಂಕಾ ಮತ್ತು ಜಿಂಬಾಬ್ವೆಯ ಅಧ್ಯಕ್ಷರು ಮತ್ತು ಅಫ್ಘಾನಿಸ್ತಾನದ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಈ ಕಾರ್ಯಕ್ರಮದಿಂದ ಹಿಂದೆ ಸರಿದಿದ್ದಾರೆ ಎಂದು...

ಶ್ರೀ ಶ್ರೀ ರವಿಶಂಕರ್ ಕಾನೂನಿಗಿಂತಲೂ ಮೇಲೆ ಇದ್ದಾರಾ?: ಸರ್ಕಾರಕ್ಕೆ ವಿಪಕ್ಷಗಳ ಪ್ರಶ್ನೆ
ರು. 5 ಕೋಟಿ ದಂಡ ವಿಧಿಸಿದ್ದರೂ, ದಂಡ ಪಾವತಿ ಮಾಡುವುದಿಲ್ಲ ಎಂದು ಶ್ರೀ ಶ್ರೀ ರವಿಶಂಕರಕ್ ಹೇಳುತ್ತಿದ್ದಾರೆ. ಹೀಗೆ ಹೇಳುತ್ತಿರುವ ಅವರನ್ನು ಜೈಲಿಗಟ್ಟಬೇಕು...

ನಾಳೆ 5 ಗಂಟೆಯೊಳೆಗೆ ದಂಡ ಕಟ್ಟಿ: ಎನ್ ಜಿಟಿ; ಕಟ್ಟಲ್ಲ, ಜೈಲಿಗೆ ಹೋಗಲು ಸಿದ್ಧ: ರವಿಶಂಕರ್ ಗುರೂಜಿ
ನಾಳೆಯಿಂದ ಮೂರು ದಿನಗಳ ಕಾಲ ನಡೆಯುವ 'ವಿಶ್ವ ಸಾಂಸ್ಕೃತಿಕ ಉತ್ಸವ'ಕ್ಕಾಗಿ ಒಂದು ಪೈಸೆ ದಂಡ ಕಟ್ಟಲ್ಲ. ಬೇಕಾದರೆ...

4 ಗಂಟೆಯೊಳಗೆ 5 ಕೋಟಿ ದಂಡ ಕಟ್ಟದಿದ್ದರೆ ಅನುಮತಿ ರದ್ದು: ರವಿಶಂಕರ್ ಗುರೂಜಿಗೆ ಎನ್ ಜಿಟಿ ಎಚ್ಚರಿಕೆ
ಗುರುವಾರ ಸಂಜೆ 4 ಗಂಟೆಯೊಳಗೆ ಐದು ಕೋಟಿ ರುಪಾಯಿ ದಂಡ ಕಟ್ಟದಿದ್ದರೆ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 'ಆರ್ಟ್ ಆಫ್ ಲಿವಿಂಗ್ ಫೌಂಡೇಶನ್...

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿರುವ ಆಫ್ ಲಿವಿಂಗ್
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಗೆ ದಂಡ ವಿಧಿಸಿರುವುದಕ್ಕೆ ಆರ್ಟ್ ಆಫ್ ಲಿವಿಂಗ್ ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ಆರ್ಟ್ ಆಫ್ ಲಿವಿಂಗ್'ಗೆ 5 ಕೋಟಿ ದಂಡ, ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ಗ್ರೀನ್ ಸಿಗ್ನಲ್
ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 'ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಐದು ಕೋಟಿ ರುಪಾಯಿ ದಂಡ ವಿಧಿಸುವ ಮೂಲಕ ರಾಷ್ಟ್ರೀಯ ಹಸಿರು...

ವಿಶ್ವ ಸಾಂಸ್ಕೃತಿಕ ಉತ್ಸವ: ಪರಿಸರ ಅನುಮತಿ ಕುರಿತು ಕೇಂದ್ರವನ್ನು ಪ್ರಶ್ನಿಸಿದ ಎನ್ ಜಿಟಿ
ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 'ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಆಯೋಜಿಸಿರುವ 'ವಿಶ್ವ ಸಾಂಸ್ಕೃತಿಕ ಉತ್ಸವ'ಕ್ಕೆ...

ರವಿಶಂಕರ್ ಗುರೂಜಿಯ ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ರಾಷ್ಟ್ರಪತಿ ಗೈರು
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೆಹಲಿಯ ಯಮುನಾ ನದಿಯ ದಂಡೆಯ ಮೇಲೆ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ "ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ...

