ವಿಶ್ವ ಹಾಕಿ ಲೀಗ್

ವಿಶ್ವ ಹಾಕಿ ಲೀಗ್: ಆರನೇ ಸ್ಥಾನಕ್ಕೆ ತೃಪ್ತಿ ಪಟ್ಟ ಭಾರತ!
ಕ್ರೀಡೆ

ವಿಶ್ವ ಹಾಕಿ ಲೀಗ್: ಆರನೇ ಸ್ಥಾನಕ್ಕೆ ತೃಪ್ತಿ ಪಟ್ಟ ಭಾರತ!

ಪಾಕಿಸ್ತಾನವನ್ನು ಮಣಿಸಿ 5ನೇ ಸ್ಥಾನಕ್ಕೆ ಬರುವ ವಿಶ್ವಾಸ ಮೂಡಿಸಿದ್ದ ಭಾರತ ಹಾಕಿ ತಂಡ ಕೆನಾಡ ವಿರುದ್ಧ ಸೋಲುವ ಮೂಲಕ 6ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

ವಿಶ್ವ ಹಾಕಿ ಲೀಗ್: ಪಾಕಿಸ್ತಾನಕ್ಕೆ ಮತ್ತೆ ಸೋಲುಣಿಸಿದ ಭಾರತ!
ಕ್ರೀಡೆ

ವಿಶ್ವ ಹಾಕಿ ಲೀಗ್: ಪಾಕಿಸ್ತಾನಕ್ಕೆ ಮತ್ತೆ ಸೋಲುಣಿಸಿದ ಭಾರತ!

ವಿಶ್ವ ಹಾಕಿ ಲೀಗ್ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧದ ಭಾರತದ ಪಾರಮ್ಯ ಮತ್ತೆ ಮುಂದುವರೆದಿದ್ದು, ಶನಿವಾರ ನಡೆದ ಪಂದ್ಯದಲ್ಲಿ ಭಾರತ ಹಾಕಿ ತಂಡ ಪಾಕಿಸ್ತಾನವನ್ನು 6-1 ಅಂತರದಿಂದ ಮಣಿಸಿದೆ.

ಹಾಕಿ: ಉಗ್ರ ದಾಳಿ ಖಂಡಿಸಿ ಕಪ್ಪು ಪಟ್ಟಿ ಧರಿಸಿ ಅಟವಾಡಿದ ಭಾರತ ತಂಡ!
ಕ್ರೀಡೆ

ಹಾಕಿ: ಉಗ್ರ ದಾಳಿ ಖಂಡಿಸಿ ಕಪ್ಪು ಪಟ್ಟಿ ಧರಿಸಿ ಅಟವಾಡಿದ ಭಾರತ ತಂಡ!

ಪಾಕಿಸ್ತಾನದ ತಂಡದ ವಿರುದ್ಧ ಭರ್ಜರಿ ಗೆಲುವ ಸಾಧಿಸುವ ಮೂಲಕ ದೇಶಗ ಗೌರವ ಕಾಪಾಡಿದ ಭಾರತ ಹಾಕಿ ತಂಡ, ಪಾಕಿಸ್ತಾನಕ್ಕೆ ತನ್ನ ತಪ್ಪಿನ ಅರಿವು ಮೂಡಿಸುವ ಕೆಲಸವನ್ನೂ ಕೂಡ ಮಾಡಿ ಶ್ಲಾಘನೆಗೆ ಪಾತ್ರವಾಗಿದೆ.

ವಿಶ್ವ ಹಾಕಿ ಲೀಗ್: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಕ್ರೀಡೆ

ವಿಶ್ವ ಹಾಕಿ ಲೀಗ್: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ವಿಶ್ವ ಹಾಕಿ ಲೀಗ್‌ನ ಸೆಮಿ ಫೈನಲ್‌ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತ ತಂಡ ಪಾಕಿಸ್ತಾನ ತಂಡವನ್ನು 7-1 ಅಂತರದಿಂದ ಬಗ್ಗು ಬಡಿದು ಮುಂದಿನ ಹಂತಕ್ಕೆ ಪ್ರವೇಶ ಪಡೆದಿದೆ.

ಸೆಮಿಯಲ್ಲಿ ಎಡವಿದ ಭಾರತ
ಕ್ರೀಡೆ

ಸೆಮಿಯಲ್ಲಿ ಎಡವಿದ ಭಾರತ

ಪಂದ್ಯದ ಆರಂಭದಲ್ಲೇ ಪ್ರತಿಸ್ಪರ್ಧಿ ಬೆಲ್ಜಿಯಂ ತಂಡಕ್ಕೆ ಮುನ್ನಡೆ ಬಿಟ್ಟುಕೊಟ್ಟ ಭಾರತ ತಂಡ, ನಂತರದ ಹಂತದಲ್ಲಿ ಪ್ರಬಲ ಹೋರಾಟ ನಡೆಸಿದರೂ...

ಸರ್ದಾರ್ ಪಡೆಗೆ ಆಘಾತ
ಕ್ರೀಡೆ

ಸರ್ದಾರ್ ಪಡೆಗೆ ಆಘಾತ

ಗೊನ್ಸಾಲೊ ಪೀಲಟ್ ಗಳಿಸಿದ ಎರಡು ಗೋಲುಗಳ ನೆರವಿನೊಂದಿಗೆ ಅತ್ಯಂತ ಆಕ್ರಮಣಕಾರಿ ಆಟವಾಡಿದ ಪ್ರವಾಸಿ ಅರ್ಜೆಂಟೀನಾ, ಆತಿಥೇಯ ಭಾರತಕ್ಕೆ...

ಇಂದು ಭಾರತ- ಆಸೀಸ್ ಕಾದಾಟ
ಕ್ರೀಡೆ

ಇಂದು ಭಾರತ- ಆಸೀಸ್ ಕಾದಾಟ

ಎಚ್ ಡಬ್ಲ್ಯೂಎಲ್ ಪಂದ್ಯಾವಳಿಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಮಹತ್ವದ ಟೂರ್ನಿಗಾಗಿ ಸನ್ನದ್ಧವಾಗುತ್ತಿರುವ ಭಾರತೀಯ ಪುರುಷರ ಹಾಕಿ ತಂಡ ಮತ್ತೊಮ್ಮೆ ಗಾಯದ ಸೆಳವಿಗೆ ಸಿಲುಕಿದೆ.

ವಿಶ್ವ ಹಾಕಿ ಲೀಗ್ ಫೈನಲ್ ಟೂರ್ನಿಗೆ ಭಾರತ ತಂಡ ಪ್ರಕಟ: ಸರ್ದಾರ್ ಸಿಂಗ್ ಗೆ ನಾಯಕತ್ವ
ಕ್ರೀಡೆ

ವಿಶ್ವ ಹಾಕಿ ಲೀಗ್ ಫೈನಲ್ ಟೂರ್ನಿಗೆ ಭಾರತ ತಂಡ ಪ್ರಕಟ: ಸರ್ದಾರ್ ಸಿಂಗ್ ಗೆ ನಾಯಕತ್ವ

ಇದೇ ಮಾಸಾಂತ್ಯಕ್ಕೆ ವಿಶ್ವ ಹಾಕಿ ಲೀಗ್ ಫೈನಲ್ಸ್ ನಲ್ಲಿ ಭಾಗವಹಿಸಲಿರುವ ಭಾರತ ತಂಡ ಪ್ರಕಟಗೊಂಡಿದ್ದು ಸರ್ದಾರ್ ಸಿಂಗ್ ಗೆ ತಂಡದ ನಾಯಕತ್ವ ವಹಿಸಲಾಗಿದೆ.

ಹಾಕಿ: ಫ್ರಾನ್ಸ್ ವಿರುದ್ಧ  ಭಾರತಕ್ಕೆ ಕ್ಲೀನ್ ಸ್ವೀಪ್ ಗುರಿ
ಕ್ರೀಡೆ

ಹಾಕಿ: ಫ್ರಾನ್ಸ್ ವಿರುದ್ಧ ಭಾರತಕ್ಕೆ ಕ್ಲೀನ್ ಸ್ವೀಪ್ ಗುರಿ

ಯುರೋಪ್ ಪ್ರವಾಸದಲ್ಲಿ ಶುಭಾರಂಭ ಮಾಡಿರುವ ಭಾರತ ಹಾಕಿ ತಂಡ ಎರಡನೇ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸ ಹೊಂದಿದೆ.