ಇತ್ತೀಚೆಗಷ್ಟೇ ಅಮೆರಿಕ ಸಂಸತ್ ಗೆ ಆಯ್ಕೆಯಾಗಿದ್ದ ಮೊದಲ ಭಾರತೀಯ ಮೂಲದ ಅಮೆರಿಕ ಹಿಂದೂ ಮಹಿಳೆ ತುಳಸಿ ಗಬ್ಬಾರ್ಡ್ ಅವರು ಇದೀಗ ವಿಶ್ವ ಹಿಂದೂ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.