ಆರೋಗ್ಯವಿಶ್ವ ಹೃದಯ ದಿನ: ಹೃದಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಸಲಹೆ
ವಿಶ್ವ ಹೃದಯ ದಿನದ ಶುಭಾಶಯ ಕೋರಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು, ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗುವ ಧೂಮಪಾನ, ಬೊಜ್ಜಿನಂತಹ ಅಪಾಯಕಾರಿ ಅಂಶಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸೋಣ ಎಂದು ಸಲಹೆ ನೀಡಿದ್ದಾರೆ.