ಆರೋಗ್ಯ10ರಲ್ಲಿ ಒಬ್ಬ ಭಾರತೀಯನಿಗೆ ಜೀವಿತಾವಧಿಯಲ್ಲಿ ಕ್ಯಾನ್ಸರ್: ವಿಶ್ವ ಆರೋಗ್ಯ ಸಂಸ್ಥೆ
ಪ್ರತೀ 10 ಮಂದಿ ಭಾರತೀಯರಲ್ಲಿ ಒಬ್ಬನಿಗೆ ಆತನ ಜೀವಿತಾವಧಿಯಲ್ಲಿ ಮಾರಕ ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾನೆ. ಪ್ರತೀ 15 ಮಂದಿಯಲ್ಲಿ ಓರ್ವರು ಈ ಸಮಸ್ಯೆದಿಂದ ಬಲಿಯಾಗುತ್ತಿದ್ದಾರೆಂದು ವಿಶ್ವ ಆರೋಗ್ಯ ಸಂಸ್ಥೆ ತನ್ನ ಅಧ್ಯಯನದಲ್ಲಿ ತಿಳಿಸಿದೆ.