ವಿಶ್ವಕಪ್ 2023

ಡ್ರೆಸ್ಸಿಂಗ್ ರೂಮ್ ಗೆ ಪ್ರಧಾನಿ ಭೇಟಿ: ಮೋದಿ ನಡೆಯನ್ನು ಕೊಂಡಾಡಿದ ಟೀಂ ಇಂಡಿಯಾ ಮಾಜಿ ಕೋಚ್!
ವಿಶ್ವಕಪ್ 2023ರ ಫೈನಲ್ ಸೋಲಿನ ನಂತರ ಪ್ರಧಾನಿ ನರೇಂದ್ರ ಮೋದಿ ಡ್ರೆಸ್ಸಿಂಗ್ ರೂಮಿಗೆ ಭೇಟಿ ನೀಡಿ, ಟೀಂ ಇಂಡಿಯಾದ ಆಟಗಾರರನ್ನು ಸಂತೈಸಿದ ಪರಿಗೆ ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಮಾರುಹೋಗಿದ್ದಾರೆ.

ವಿಶ್ವಕಪ್ ಸೋಲು: ಮೊಹಮ್ಮದ್ ಶಮಿಯನ್ನು ತಬ್ಬಿ ಸಂತೈಸಿದ ಪ್ರಧಾನಿ ಮೋದಿ, ಫೋಟೋ ವೈರಲ್!
2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನದ ಹೊರತಾಗಿಯೂ ಟೀಂ ಇಂಡಿಯಾ ವಿಶ್ವ ಕಪ್ 2023 ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ.

World Cup 2023: ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾಗೆ 241 ರನ್ ಟಾರ್ಗೆಟ್ ನೀಡಿದ ಭಾರತ
ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ನಿಗದಿತ ಓವರ್ ನಲ್ಲಿ 240 ರನ್ ಗಳಿಗೆ ಆಲೌಟ್ ಆಗಿದೆ.

ಕ್ರಿಕೆಟ್ ದೇವರ ದಾಖಲೆ ಮುರಿದ ಕಿಂಗ್ ಕೊಹ್ಲಿ; ಉಡುಗೊರೆಯಾಗಿ ನಂ. 10 ಜೆರ್ಸಿ ನೀಡಿದ ಸಚಿನ್ ತೆಂಡೂಲ್ಕರ್!
ಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ತಮ್ಮ ಆರಾಧ್ಯ ದೈವ ಸಚಿನ್ ತೆಂಡೂಲ್ಕರ್ ಅವರ ಐಕಾನಿಕ್ ನಂ. 10 ಜೆರ್ಸಿಯನ್ನು ಉಡುಗೊರೆಯಾಗಿ ಪಡೆದರು.

ವಿಶ್ವಕಪ್ 2023: ಭಾರತಕ್ಕೆ 4ನೇ ಆಘಾತ; ಅರ್ಧಶತಕ ಸಿಡಿಸಿ ವಿರಾಟ್ ಕೊಹ್ಲಿ ಔಟ್, 29 ಓವರ್ ಮುಕ್ತಾಯಕ್ಕೆ ಭಾರತ 149/4!
ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ 4ನೇ ಆಘಾತ ಎದುರಾಗಿದೆ. ಅರ್ಧ ಶತಕ ಸಿಡಿಸಿ ಬ್ಯಾಟಿಂಗ್ ಮಾಡುತ್ತಿದ್ದ ಕೊಹ್ಲಿ ಬೌಲ್ಡ್ ಆಗಿ ಪೆಲಿವಿಯನ್ ಸೇರಿಸಿದರು.

World Cup 2023 Final; IND vs AUS: ಟೀಂ ಇಂಡಿಯಾಗೆ ಆರಂಭಿಕ ಆಘಾತ, ಮೂರು ಪ್ರಮುಖ ವಿಕೆಟ್ ಪತನ
ಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 15 ಓವರ್‌ಗಳಿಗೆ ಮೂರು ಪ್ರಮುಖ ವಿಕೆಟ್‌ಗಳನ್ನು ಕಿತ್ತಿದೆ. ಆಸಿಸ್ ಪಡೆ 97 ರನ್‌ಗಳಿಗೆ ಭಾರತವನ್ನು ಕಟ್ಟಿಹಾಕಿತ್ತು.

World Cup 2023 Final; IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ!
ಇಂದು ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟಾಸ್ ಸೋತರು ಟೀಂ ಇಂಡಿಯಾ ಬ್ಯಾಟಿಂಗ್ ಮಾಡಲಿದೆ.

World Cup 2023 Final; IND vs AUS: ಹೀಗೆ ಮಾಡಿದ್ರೆ ಭಾರತ ಗೆಲ್ಲೋದು ಸುಲಭ: ಮಾಜಿ ಆಟಗಾರ ಕೊಟ್ಟ ಸಲಹೆ ಏನು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಿಮ ಕದನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಟೂರ್ನಿಯಲ್ಲಿ ಸೋಲಿನ ರುಚಿಯನ್ನೇ ಕಾಣದ ಟೀಂ ಇಂಡಿಯಾ, ಇದೀಗ ಹಲವು ಬಾರಿ ವಿಶ್ವಕಪ್ ಗೆದ್ದಿರುವ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಟೀಂ ಇಂಡಿಯಾ ಉತ್ತಮ ಫಾರ್ಮ್‌ನಲ್ಲಿದ್ದರೂ ಅಭಿಮಾನಿಗಳ ಮನದಲ್ಲಿ ಒಂದಷ್ಟು ಟೆನ್ಶನ್ ಇದೆ.

ಗೆದ್ದು ಬನ್ನಿ, ಎಲ್ಲರೂ ಹಾರೈಸೋಣ, ಪ್ರಾರ್ಥಿಸೋಣ: ಟೀಂ ಇಂಡಿಯಾಗೆ ಶುಭ ಕೋರಿದ ರಾಜಕೀಯ ನಾಯಕರು
ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ಸೆಣಸಾಟ ನಡೆಸಲಿವೆ. ಪಂದ್ಯದಲ್ಲಿ ಭಾರತ ಗೆದ್ದು, ವಿಶ್ವಕಪ್ ಮುಡಿಗೇರಿಸಿಕೊಳ್ಳಬೇಕು ಎಂದು ರಾಜಕೀಯ ನಾಯಕರು ಶುಭ ಹಾರೈಸುತ್ತಿದ್ದಾರೆ.

