ಕ್ರೀಡೆಫಿಫಾ ವಿಶ್ವಕಪ್ ಅರ್ಹತಾ ಪಂದ್ಯ: ಕತಾರ್ ವಿರುದ್ಧ ಭಾರತಕ್ಕೆಗೋಲುರಹಿತ ಡ್ರಾ
ಗುರುಪ್ರೀತ್ ಸಿಂಗ್ ಸಂಧು ಅವರ ದಿಟ್ಟ ರಕ್ಷಣಾತ್ಮಕ ಗೋಲ್ ಕೀಪರ್ ಕೌಶಲ್ಯದಿಂದ ಏಷ್ಯನ್ ಚಾಂಪಿಯನ್ಸ್ ಕತಾರ್ ವಿರುದ್ಧ ಭಾರತ ತಂಡ ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ ಎರಡನೇ ಪಂದ್ಯದಲ್ಲಿ ಡ್ರಾ ಸಾಧಿಸಿತು. ಆ ಮೂಲಕ 'ಇ' ಗುಂಪಿನ ಅಂಕಪಟ್ಟಿಯಲ್ಲಿ ಭಾರತ ಮೊದಲನೇ ಅಂಕ ಪಡೆಯಿತು.