ಕ್ರಿಕೆಟ್ಸಚಿನ್ ನೆಚ್ಚಿನ ವಿಶ್ವಕಪ್ ತಂಡದಲ್ಲಿ ಐವರು ಭಾರತೀಯರು, ಧೋನಿಗಿಲ್ಲ ಸ್ಥಾನ
ಭಾರತ ತಂಡದ ಮಾಜಿ ಬ್ಯಾಟ್ಸ್ಮನ್ ಹಾಗೂ ದಂತಕತೆ ಸಚಿನ್ ತೆಂಡೂಲ್ಕರ್ ಅವರ ನೆಚ್ಚಿನ ಇಲೆವೆನ್ ಕ್ರಿಕೆಟ್ ತಂಡ ಪ್ರಕಟಿಸಿದ್ದು, ಐವರು ಭಾರತೀಯರಿಗೆ ಸ್ಥಾನ ನೀಡಿದ್ದಾರೆ. ಆದರೆ,ಮಹೇಂದ್ರ ಸಿಂಗ್ ಧೋನಿ ಅವರಿಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.