ವಿಶ್ವಕಪ್ ಕ್ರಿಕೆಟ್

ನಾನು ಭಾರತೀಯ, ಮುಸ್ಲಿಂ ಎಂದು ಹೆಮ್ಮೆಪಡುತ್ತೇನೆ: ಪಾಕಿಸ್ತಾನ ಟ್ರೋಲಿಗರ ಮೈಚಳಿ ಬಿಡಿಸಿದ ಮೊಹಮ್ಮದ್ ಶಮಿ!
ಕ್ರಿಕೆಟ್

ನಾನು ಭಾರತೀಯ, ಮುಸ್ಲಿಂ ಎಂದು ಹೆಮ್ಮೆಪಡುತ್ತೇನೆ: ಪಾಕಿಸ್ತಾನ ಟ್ರೋಲಿಗರ ಮೈಚಳಿ ಬಿಡಿಸಿದ ಮೊಹಮ್ಮದ್ ಶಮಿ!

ಟೀಮ್ ಇಂಡಿಯಾ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಕಳೆದ ಎರಡು ತಿಂಗಳುಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ 2023 ರ ಮೊದಲ 4 ಪಂದ್ಯಗಳಿಂದ ಹೊರಗುಳಿದ ನಂತರ, ತಂಡಕ್ಕೆ ಮರಳಿದ ಶಮಿ ಅದ್ಭುತ ಪ್ರದರ್ಶನ ನೀಡಿ ತಂಡವನ್ನು ಫೈನಲ್‌ಗೆ ಕರೆದೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು.

ಅಹಮದಾಬಾದ್ ಬದಲು ಲಕ್ನೋದಲ್ಲಿ ವಿಶ್ವಕಪ್ ಫೈನಲ್‌ ನಡೆದಿದ್ದರೆ ಭಾರತ ಗೆಲ್ಲುತ್ತಿತ್ತು: ಅಖಿಲೇಶ್‌ ಯಾದವ್ ಟೀಕೆ
ದೇಶ

ಅಹಮದಾಬಾದ್ ಬದಲು ಲಕ್ನೋದಲ್ಲಿ ವಿಶ್ವಕಪ್ ಫೈನಲ್‌ ನಡೆದಿದ್ದರೆ ಭಾರತ ಗೆಲ್ಲುತ್ತಿತ್ತು: ಅಖಿಲೇಶ್‌ ಯಾದವ್ ಟೀಕೆ

2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಗುಜರಾತ್ ಬದಲಿಗೆ ಲಕ್ನೋದಲ್ಲಿ ನಡೆದಿದ್ದರೆ ಆಸ್ಟ್ರೇಲಿಯ ವಿರುದ್ಧ ಟೀಂ ಇಂಡಿಯಾ ಗೆಲ್ಲುತ್ತಿತ್ತು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಟೀಂ ಇಂಡಿಯಾಗೆ ಆಘಾತ: ವಿಶ್ವಕಪ್​​ನಿಂದ ಹಾರ್ದಿಕ್ ಪಾಂಡ್ಯ ಔಟ್; ಕನ್ನಡಿಗ ಸ್ಟಾರ್​​ ಬೌಲರ್​​ಗೆ ಚಾನ್ಸ್!
ಕ್ರಿಕೆಟ್

ಟೀಂ ಇಂಡಿಯಾಗೆ ಆಘಾತ: ವಿಶ್ವಕಪ್​​ನಿಂದ ಹಾರ್ದಿಕ್ ಪಾಂಡ್ಯ ಔಟ್; ಕನ್ನಡಿಗ ಸ್ಟಾರ್​​ ಬೌಲರ್​​ಗೆ ಚಾನ್ಸ್!

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡ ಅದ್ಭುತ ಪ್ರದರ್ಶನ ನೀಡಿ ಸೆಮಿ ಫೈನಲ್​ಗೆ ಲಗ್ಗೆಯಿಟ್ಟಿರುವ ಸಂದರ್ಭ ದೊಡ್ಡ ಆಘಾತ ಉಂಟಾಗಿದೆ. ಗಾಯದಿಂದ ಬಳಲುತ್ತಿರುವ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಬೆಳ್ಳಿ ತೆರೆಗೆ ಬರಲಿದೆ ವಿಶ್ವಕಪ್ ಜಯದ ಇತಿಹಾಸ
ಕ್ರೀಡೆ

ಬೆಳ್ಳಿ ತೆರೆಗೆ ಬರಲಿದೆ ವಿಶ್ವಕಪ್ ಜಯದ ಇತಿಹಾಸ

ಭಾರತೀಯ ಕ್ರಿಕೆಟ್‍ನ ದಿಕ್ಕನ್ನೇ ಬದಲಿಸಿದ 1983ರ ಏಕದಿನ ವಿಶ್ವಕಪ್ ಗೆಲುವನ್ನು ಬೆಳ್ಳಿ ತೆರೆಯ ಮೇಲೆ ತರುವ ಪ್ರಯತ್ನ ಈಗ ಬಾಲಿವುಡ್‍ನಲ್ಲಿ ಆರಂಭವಾಗಿದೆ.

ಭಾರತ vs ಐರ್ಲೆಂಡ್ ಪಂದ್ಯ: ಭಾರತಕ್ಕೆ 260 ರನ್ ಗಳ ಗುರಿ
ಕ್ರೀಡೆ

ಭಾರತ vs ಐರ್ಲೆಂಡ್ ಪಂದ್ಯ: ಭಾರತಕ್ಕೆ 260 ರನ್ ಗಳ ಗುರಿ

ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿಂದು ಭಾರತ ಮತ್ತು ಐರ್ಲೆಂಡ್ ನಡುವೆ ಸೆಣಸಾಟ ನಡೆದಿದ್ದು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ...

ಭಾರತ vs ಐರ್ಲೆಂಡ್ :  ಟೀಂ ಇಂಡಿಯಾಗೆ 8 ವಿಕೆಟ್‌ಗಳ ಭರ್ಜರಿ ಜಯ
ಕ್ರೀಡೆ

ಭಾರತ vs ಐರ್ಲೆಂಡ್ : ಟೀಂ ಇಂಡಿಯಾಗೆ 8 ವಿಕೆಟ್‌ಗಳ ಭರ್ಜರಿ ಜಯ

ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ಮತ್ತು ಐರ್ಲೆಂಡ್ ನಡುವೆ ನಡೆದ ಪಂದ್ಯದಲ್ಲಿ ಭಾರತ ಗೆಲವು ಸಾಧಿಸಿದೆ. ವಿಶ್ವಕಪ್...

ಆಫ್ಘನ್ ಕನಸು ಛಿದ್ರ ಮಾಡಿದ ಕಿವೀಸ್
ಕ್ರೀಡೆ

ಆಫ್ಘನ್ ಕನಸು ಛಿದ್ರ ಮಾಡಿದ ಕಿವೀಸ್

ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಆಫ್ಗನ್ ವಿರುದ್ಧದ ಲೀಗ್ ಪಂದ್ಯದಲ್ಲಿ ಕಿವೀಸ್ ತಂಡ ಟೂರ್ನಿಯಲ್ಲಿ ತನ್ನ ಸತತ 5ನೇ ಗೆಲುವು ದಾಖಲಿಸಿದೆ...

ವಿಶ್ವಕಪ್: ಲಂಕಾ ವಿರುದ್ಧ ಆಸ್ಟ್ರೇಲಿಯಾಗೆ ಭರ್ಜರಿ ಜಯ
ಕ್ರೀಡೆ

ವಿಶ್ವಕಪ್: ಲಂಕಾ ವಿರುದ್ಧ ಆಸ್ಟ್ರೇಲಿಯಾಗೆ ಭರ್ಜರಿ ಜಯ

ವಿಶ್ವಕಪ್ ಟೂರ್ನಿಯ ಭಾನುವಾರದ ಲೀಗ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯಾ ತಂಡ 64 ರನ್ ಗಳ ಭರ್ಜರಿ ಜಯ ಸಾಧಿಸಿದೆ...

ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ತಾನಕ್ಕೆ ಜಯ
ಕ್ರೀಡೆ

ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ತಾನಕ್ಕೆ ಜಯ

ವಿಶ್ವಕಪ್ ಕ್ರಿಕೆಟ್ ಟೂರ್ನಿಯ ನಿಮಿತ್ತ ಶನಿವಾರ ಆಕ್ಲೆಂಡ್ ನಲ್ಲಿ ನಡೆದ ಲೀಗ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 29 ರನ್ ಗಳ ಭರ್ಜರಿ ಜಯಗಳಿಸಿದೆ..