ಕ್ರೀಡೆವಿಶ್ವಕಪ್ ಚೆಸ್ ಫೈನಲ್: ಪ್ರಗ್ನಾನಂದ - ಕಾರ್ಲ್ಸೆನ್ ನಡುವಿನ 2ನೇ ಪಂದ್ಯವೂ ಡ್ರಾನಲ್ಲಿ ಅಂತ್ಯ!
ಭಾರತದ ಗ್ರ್ಯಾಂಡ್ಮಾಸ್ಟರ್ ಆರ್ ಪ್ರಗ್ನಾನಂದ ಅವರು ಬುಧವಾರ ನಡೆದ ಫಿಡೆ ವಿಶ್ವಕಪ್ ಚೆಸ್ ಟೂರ್ನಿಯ ಫೈನಲ್ನ ಎರಡನೇ ಕ್ಲಾಸಿಕಲ್ ಪಂದ್ಯದಲ್ಲಿ ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಡ್ರಾ ಮಾಡಿಕೊಂಡಿದ್ದಾರೆ.