ಕ್ರಿಕೆಟ್2023 ವಿಶ್ವಕಪ್ ಪ್ರೊಮೋಷನಲ್ ವೀಡಿಯೋದಲ್ಲಿ ಇಮ್ರಾನ್ ಖಾನ್ ಮರೆತ ಪಿಸಿಬಿ; ಆಕ್ರೋಶದ ಬಳಿಕ ಹೊಸ ವೀಡಿಯೋ
ಅಕ್ಟೋಬರ್ 5 ರಿಂದ ಭಾರತದಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಗೆ ತಮ್ಮ ತಂಡದ ಪ್ರೊಮೋಷನಲ್ ವೀಡಿಯೋದಲ್ಲಿ ಭಾರಿ ಯಡವಟ್ಟು ಮಾಡಿಕೊಂಡಿದ್ದ ಪಾಕ್ ಕ್ರಿಕೆಟ್ ಮಂಡಳಿ ಈಗ ಅದನ್ನು ಸರಿಪಡಿಸಿಕೊಂಡಿದೆ.