ವಿಶ್ವಕಪ್ ಫೈನಲ್ 2023

ಏಕದಿನ ವಿಶ್ವಕಪ್ ಫೈನಲ್ ಸೋಲು: ನೊಂದ ಪತಿ ವಿರಾಟ್ ಕೊಹ್ಲಿಯನ್ನು ತಬ್ಬಿ ಸಂತೈಸಿದ ಅನುಷ್ಕಾ ಶರ್ಮ
ಕ್ರಿಕೆಟ್

ಏಕದಿನ ವಿಶ್ವಕಪ್ ಫೈನಲ್ ಸೋಲು: ನೊಂದ ಪತಿ ವಿರಾಟ್ ಕೊಹ್ಲಿಯನ್ನು ತಬ್ಬಿ ಸಂತೈಸಿದ ಅನುಷ್ಕಾ ಶರ್ಮ

ಶತಕೋಟಿ ಭಾರತೀಯರ ಕನಸು ಭಗ್ನಗೊಂಡು ಕ್ರಿಕೆಟ್ ಅಭಿಮಾನಿಗಳು ನಿನ್ನೆ ಭಾನುವಾರ ಭಾರತ ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಾಗ ತಂಡದ ಆಟಗಾರ ವಿರಾಟ್ ಕೊಹ್ಲಿ ಕೂಡ ಕಣ್ಣೀರು ಹಾಕಿದ್ದಾರೆ. 

ವಿಶ್ವಕಪ್ ಸೋಲು, ಭಾರತದ ಹೆಡ್ ಕೋಚ್ ಎರಡು ವರ್ಷಗಳ ಒಪ್ಪಂದ ಮುಕ್ತಾಯ: ರಾಹುಲ್ ದ್ರಾವಿಡ್ ಹೇಳಿದ್ದೇನು?
ಕ್ರಿಕೆಟ್

ವಿಶ್ವಕಪ್ ಸೋಲು, ಭಾರತದ ಹೆಡ್ ಕೋಚ್ ಎರಡು ವರ್ಷಗಳ ಒಪ್ಪಂದ ಮುಕ್ತಾಯ: ರಾಹುಲ್ ದ್ರಾವಿಡ್ ಹೇಳಿದ್ದೇನು?

ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ನಲ್ಲಿ ಭಾರತ ಹೀನಾಯವಾಗಿ ಸೋಲು ಕಂಡಿದೆ. ಈ ಮಧ್ಯೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಎರಡು ವರ್ಷಗಳ ಒಪ್ಪಂದವು ಕೂಡ ನಿನ್ನೆ ಭಾನುವಾರಕ್ಕೆ ಕೊನೆಯಾಗಿದೆ. ಈ ಹೊತ್ತಿನಲ್ಲಿ ಭಾರತ ಕ್ರಿಕೆಟ್ ತಂಡದ ಮತ್ತು ತಮ್ಮ ಭವಿಷ್ಯದ ಬಗ್ಗೆ ಚಿಂತಿಸುವ ಪರಿಸ್ಥಿತಿಯಲ್ಲಿ ರಾಹುಲ್ ದ್ರಾವಿಡ್ ಇದ್ದಾರೆ.