ಕ್ರಿಕೆಟ್ವಿಶ್ವಕಪ್ ಫೈನಲ್ ಪಂದ್ಯ ಗೆದ್ದ ಕ್ರೀಡಾಂಗಣದ ಮಧ್ಯೆ ಸ್ಮೃತಿ ಮಂಧಾನಾಗೆ ಪಲಾಶ್ ಮುಚ್ಚಲ್ 'ಸರ್ ಪ್ರೈಸ್' ಪ್ರಪೋಸ್! Video
ಪಲಾಶ್ ಮುಚ್ಛಿಲ್ ಅವರು ಸ್ಮೃತಿ ಮಂಧಾನ ಅವರ ಕಣ್ಣಿಗೆ ಬಟ್ಟೆ ಕಟ್ಟಿ ಡಿವೈ ಪಾಟೀಲ್ ಕ್ರೀಡಾಂಗಣದೊಳಗೆ ಕರೆ ತರುವುದರೊಂದಿಗೆ ಈ ವೀಡಿಯೊ ಪ್ರಾರಂಭವಾಗುತ್ತದೆ. ಮೈದಾನದ ಮಧ್ಯ ಭಾಗಕ್ಕೆ ಬಂದಾಗ ಸ್ಮೃತಿಯ ಕಣ್ಣಿಗೆ ಕಟ್ಟಿದ್ದ ಬಟ್ಟೆಯನ್ನು ಬಿಚ್ಚಲಾಗುತ್ತದೆ.