ಕ್ರಿಕೆಟ್ವಿಶ್ವಕಪ್ ನ ಸೆಮಿಫೈನಲ್ಸ್ ನಲ್ಲಿ ಧೋನಿ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಾರದಿತ್ತು: ವೀರೇಂದ್ರ ಸೆಹ್ವಾಗ್
ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ವಿಶ್ವಕಪ್ ಸೆಮಿಫೈನಲ್ಸ್ ಪಂದ್ಯದಲ್ಲಿ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಾರದಿತ್ತು ಎಂದು ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅಭಿಪ್ರಾಯ ಪಟ್ಟಿದ್ದಾರೆ.