ವಾಣಿಜ್ಯಫೋರ್ಬ್ಸ್ ವಿಶ್ವದ 100 ಶಕ್ತಿಶಾಲಿ ಮಹಿಳೆಯರ ಪಟ್ಟಿ ಸೇರಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ವಿಶ್ವದ 100 ಶಕ್ತಿಶಾಲಿ ಮಹಿಳೆಯರಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಒಬ್ಬರೀಂದು ಖ್ಯಾತ ನಿಯತಕಾಲಿಕೆ ಫೋರ್ಬ್ಸ್ ಪಟ್ಟಿ ಹೇಳಿದೆ. ಫೋರ್ಬ್ಸ್ ವಿಶ್ವದ 100 ಶಕ್ತಿಶಾಲಿ ಮಹಿಳೆಯರಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಎಚ್ಸಿಎಲ್ ಕಾರ್ಪೊರೇಶನ್ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಶನಿ ನಾಡರ್ ಮಲ್ಹೋತ್ರಾ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮ