ಈವರೆಗೆ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದ ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ಕೆಲವೇ ದಿನಗಳಲ್ಲಿ ಎರಡನೇ ಸ್ಥಾನಕ್ಕೆ ಸೀಮಿತಗೊಳ್ಳಲಿದೆ.