ಕ್ರಿಕೆಟ್ಫೋರ್ಬ್ಸ್: ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರೀಡಾಪಟುಗಳಲ್ಲಿ ಕೊಹ್ಲಿಗೆ ಸ್ಥಾನ
ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರೀಡಾಪಟುಗಳ ಫೋರ್ಬ್ಸ್ ಪಟ್ಟಿಯಲ್ಲಿ ಅಮೆರಿಕಾದ ಬಾಕ್ಸಿಂಗ್ ಚಾಂಪಿಯನ್ ಪ್ಲೊಯಡ್ ಮೇ ವೇದರ್ ಅಗ್ರ ಕ್ರಮಾಂಕದಲ್ಲಿದ್ದು, ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡಾ ಸ್ಥಾನ ಪಡೆದಿದ್ದಾರೆ.