ಕ್ರಿಕೆಟ್ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಕ್ರಿಕೆಟಿಗ ವಿರಾಟ್ ಕೊಹ್ಲಿ
ವಿಶ್ವದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ 100 ಕ್ರೀಡಾಪಟುಗಳ 2019ರ ಫೋರ್ಬ್ಸ್ ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಕ್ರಿಕೆಟಿಗ ಎಂಬ ಕೀರ್ತಿಗೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ.