ಬಾಲಿವುಡ್ಫೋರ್ಬ್ಸ್ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿ- ಅಕ್ಷಯ್ ಕುಮಾರ್ ಗೆ 4ನೇ ಸ್ಥಾನ
ಜಾಗತಿಕವಾಗಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯನ್ನು ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆಗೊಳಿಸಿದೆ.೨೦೧೯ರಲ್ಲಿ ಅತಿ ಹೆಚ್ಚು ಸಂಬಾವನೆ ಪಡೆವ ನಟರ ಸಾಲಿನಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ನಾಲ್ಕನೇ ಸ್ಥಾನ ಲಭಿಸಿದೆ.