ದೇಶಕೇರಳ ಆರೋಗ್ಯ ಸಚಿವೆ ಕೆಕೆ ಶೈಲಜಾ ಪ್ರಪಂಚದ ಅತ್ಯುನ್ನತ ಚಿಂತಕಿ: ಬ್ರಿಟಿಷ್ ಮ್ಯಾಗ್ ಜೀನ್ ಪ್ರಾಸ್ಪೆಕ್ಟ್
ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ನಿರ್ವಹಣೆಯಲ್ಲಿ ಕೇರಳವು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಫೂರ್ತಿಯಾಗಿ ಮುಂದುವರೆದಿದೆ. ಬ್ರಿಟಿಷ್ ನಿಯತ ಕಾಲಿಕ ಪ್ರಾಸ್ಪೆಕ್ಟ್, ಕೇರಳ ಆರೋಗ್ಯ ಸಚಿವೆ ಕೆಕೆ ಶೈಲಜಾ ಅವರನ್ನು ವಿಶ್ವದ ಅತಿ ಉನ್ನತ ಚಿಂತಕಿ ಎಂದು ಆಯ್ಕೆ ಮಾಡಿದೆ.