ಕ್ರಿಕೆಟ್ಐಸಿಸಿ ರ್ಯಾಂಕಿಂಗ್: ಏಷ್ಯಾ ಕಪ್ ನಂತರ ವಿಶ್ವದ ನಂ. 1 ಸ್ಥಾನಕ್ಕೇರಿದ ಮೊಹಮ್ಮದ್ ಸಿರಾಜ್
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಏಕದಿನ ಬೌಲಿಂಗ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಏಷ್ಯಾಕಪ್ ಫೈನಲ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮ್ಮದ್ ಸಿರಾಜ್ ಅವರು ಮತ್ತೆ ವಿಶ್ವದ ನಂಬರ್ 1 ಸ್ಥಾನಕ್ಕೇರಿದ್ದಾರೆ.