ವಾಣಿಜ್ಯವಿಶ್ವದಾದ್ಯಂತ 15 ಸಾವಿರ ಉದ್ಯೋಗ ಕಡಿತಗೊಳಿಸಿದ ಫ್ರೆಂಚ್ ಕಾರು ತಯಾರಕ ರೆನಾಲ್ಟ್
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಫ್ರೆಂಚ್ ಕಾರು ತಯಾರಕ ರೆನಾಲ್ಟ್ ಕಂಪನಿಯೂ ಮುಂದಿನ ಮೂರು ವರ್ಷಗಳಲ್ಲಿ ಎರಡು ಬಿಲಿಯನ್ ಯೂರೋ ವೆಚ್ಚ ಕಡಿತಗೊಳಿಸುವ ಯೋಜನೆಯ ಭಾಗವಾಗಿ ವಿಶ್ವದಾದ್ಯಂತ 15,000 ಉದ್ಯೋಗ ಕಡಿತಗೊಳಿಸುವುದಾಗಿ ಘೋಷಿಸಿದೆ.