ವಿಶ್ವನಾಥ್

ಡಿ.ಕೆ ಶಿವಕುಮಾರ್'ಗೆ ಅಧಿಕಾರ ಹಸ್ತಾಂತರ: ಕೊಟ್ಟ ಮಾತಿಗೆ ತಪ್ಪದಿರಿ; ಕಾಂಗ್ರೆಸ್‌ಗೆ BJP MLC ಎ.ಎಚ್ ವಿಶ್ವನಾಥ್
ರಾಜಕೀಯ

ಡಿ.ಕೆ ಶಿವಕುಮಾರ್'ಗೆ ಅಧಿಕಾರ ಹಸ್ತಾಂತರ: ಕೊಟ್ಟ ಮಾತಿಗೆ ತಪ್ಪದಿರಿ; ಕಾಂಗ್ರೆಸ್‌ಗೆ BJP MLC ಎ.ಎಚ್ ವಿಶ್ವನಾಥ್

ರಾಜ್ಯ ವಿಧಾನಸಭಾ ಚುನಾವಣೆ 50:50 ಅನುಪಾತದಲ್ಲಿ ಒಪ್ಪಂದವಾಗಿದೆ ಎಂಬುದು ಎಲ್ಲರಿಗೂ ತಿಳಿದೇ ಇದೆ. ಇದೀಗ ಕೊಟ್ಟ ಮಾತಿನಿಂದ ಹಿಂದೆ ಸರಿಯುವುದು ದ್ರೋಹಕ್ಕೆ ಸಮಾನವಾಗಿರುತ್ತದೆ.

ಶಿವಕುಮಾರ್‌ CM ಆಗಲೇಬೇಕು; ಅನಾಗರಿಕರಂತೆ ವರ್ತಿಸುತ್ತಿರುವ ಪ್ರದೀಪ್ ಈಶ್ವರ್ -ಪ್ರತಾಪ್ ಸಿಂಹನನ್ನು ಒದ್ದು ಒಳಗೆ ಹಾಕಬೇಕು: ವಿಶ್ವನಾಥ್
ರಾಜಕೀಯ

ಶಿವಕುಮಾರ್‌ CM ಆಗಲೇಬೇಕು; ಅನಾಗರಿಕರಂತೆ ವರ್ತಿಸುತ್ತಿರುವ ಪ್ರದೀಪ್ ಈಶ್ವರ್ -ಪ್ರತಾಪ್ ಸಿಂಹನನ್ನು ಒದ್ದು ಒಳಗೆ ಹಾಕಬೇಕು: ವಿಶ್ವನಾಥ್

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಕಟ್ಟಲು ಹಾಗೂ ಕಳೆದ ಚುನಾವಣೆಯಲ್ಲಿ ಅಧಿಕಾರಕ್ಕೆ ತರಲು ಶಿವಕುಮಾರ್‌ ದೊಡ್ಡ ಕೊಡುಗೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಯಾಗಲು ಅರ್ಹರಾಗಿದ್ದಾರೆ ಎಂದರು.

ಜಾತಿ ಸಮೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಊಟ–ಪಾಠ ಇಲ್ಲದಾಗಿದೆ: ವಿಶ್ವನಾಥ್
ರಾಜಕೀಯ

ಜಾತಿ ಸಮೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಊಟ–ಪಾಠ ಇಲ್ಲದಾಗಿದೆ: ವಿಶ್ವನಾಥ್

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ದಸರಾ ರಜೆಯನ್ನು ವಿಸ್ತರಿಸಿರುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಲಾ ಶಿಕ್ಷಣ ಅಧೋಗತಿಗೆ ಹೋಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಖರ್ಗೆಗೂ ಮೀಸಲಾತಿ, ಖರ್ಗೆ ಮಗನಿಗೂ ಮೀಸಲಾತಿ; ಸಿದ್ದರಾಮಯ್ಯ ಪರ ಬೀದಿಗೆ ಇಳಿದರೆ ಕಾಗಿನೆಲೆ ಶ್ರೀಗಳ ತಲೆದಂಡ: ವಿಶ್ವನಾಥ್
ರಾಜಕೀಯ

ಖರ್ಗೆಗೂ ಮೀಸಲಾತಿ, ಖರ್ಗೆ ಮಗನಿಗೂ ಮೀಸಲಾತಿ; ಸಿದ್ದರಾಮಯ್ಯ ಪರ ಬೀದಿಗೆ ಇಳಿದರೆ ಕಾಗಿನೆಲೆ ಶ್ರೀಗಳ ತಲೆದಂಡ: ವಿಶ್ವನಾಥ್

ಮೀಸಲಾತಿ ಮೂಲಕ ಮೇಲೆ ಬಂದವರು ಆ ಮೀಸಲಾತಿ ಬಿಟ್ಟು ಕೊಡಲಿ. ಖರ್ಗೆಗೂ ಮೀಸಲಾತಿ, ಖರ್ಗೆ ಮಗನಿಗೂ ಮೀಸಲಾತಿ. ತಮಟೆ ಬಾರಿಸುವ ಜನ ಸಾಮಾನ್ಯನಿಗೂ ಮೀಸಲಾತಿ. ನನಗೂ ಮೀಸಲಾತಿ, ಸಾಮಾನ್ಯ ಕುರಿ ಕಾಯುವ ಜನರಿಗೂ ಮೀಸಲಾತಿ .

ವರಿಷ್ಠರ ಟೀಕಿಸುವಂತಿಲ್ಲ, ಟೀಕಿಸಿದರೆ ರಾಜಕೀಯ ಜೀವನ ಅಂತ್ಯ ಎಂಬ ಪ್ರವೃತ್ತಿ ಹೆಚ್ಚುತ್ತಿದೆ: MLC ವಿಶ್ವನಾಥ್
ರಾಜಕೀಯ

ವರಿಷ್ಠರ ಟೀಕಿಸುವಂತಿಲ್ಲ, ಟೀಕಿಸಿದರೆ ರಾಜಕೀಯ ಜೀವನ ಅಂತ್ಯ ಎಂಬ ಪ್ರವೃತ್ತಿ ಹೆಚ್ಚುತ್ತಿದೆ: MLC ವಿಶ್ವನಾಥ್

ಯಾವುದೇ ರಾಜಕೀಯ ಪಕ್ಷ, ಕಾಂಗ್ರೆಸ್ ಅಥವಾ ಬಿಜೆಪಿ ಆಗಿರಲಿ, ಪಕ್ಷದ ನಾಯಕರನ್ನು ಟೀಕಿಸುವ ಹಾಕಿಲ್ಲ ಎಂಬಂತಾಗಿದೆ.

ಅಹಿಂದ ಮಾಡಿದ್ದು ಯಾರಪ್ಪ, ನೀನಾ..? ಹಿಂದುಳಿದ-ಬಡವರ ನಿಜವಾದ ನಾಯಕ ದೇವರಾಜ ಅರಸು: ಸಿದ್ದು ವಿರುದ್ಧ ಹರಿಹಾಯ್ದ ಎಚ್. ವಿಶ್ವನಾಥ್
ರಾಜಕೀಯ

ಅಹಿಂದ ಮಾಡಿದ್ದು ಯಾರಪ್ಪ, ನೀನಾ..? ಹಿಂದುಳಿದ-ಬಡವರ ನಿಜವಾದ ನಾಯಕ ದೇವರಾಜ ಅರಸು: ಸಿದ್ದು ವಿರುದ್ಧ ಹರಿಹಾಯ್ದ ಎಚ್. ವಿಶ್ವನಾಥ್

ತಮ್ಮನ್ನು ತಾವೇ ಹಿ೦ದುಳಿದವರ ಚಾಂಪಿಯನ್ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಅಹಿಂದ ಮಾಡಿದ್ದು ಯಾರು? ಸಿ.ಎಸ್. ದ್ವಾರಕನಾಥ್ ಮತ್ತು ಆರ್.ಎಲ್. ಜಾಲಪ್ಪ. ಆದರೆ ನೀವು ಮಾಡಿದ್ದು ಏನು?

ಹಿಂದುಳಿದ ವರ್ಗಗಳಿಗೆ ಸಿದ್ದು ದ್ರೋಹ, ವರ್ಷಾಂತ್ಯದ ವೇಳೆಗೆ ಸಿಎಂ ಬದಲಾವಣೆ ಖಚಿತ: H ವಿಶ್ವನಾಥ್
ರಾಜಕೀಯ

ಹಿಂದುಳಿದ ವರ್ಗಗಳಿಗೆ ಸಿದ್ದು ದ್ರೋಹ, ವರ್ಷಾಂತ್ಯದ ವೇಳೆಗೆ ಸಿಎಂ ಬದಲಾವಣೆ ಖಚಿತ: H ವಿಶ್ವನಾಥ್

ಸಮೀಕ್ಷೆಗೆ 1.50 ಲಕ್ಷ ಶಿಕ್ಷಕರು ಬೇಕು. ಈ ಕೆಲಸವನ್ನು ಅಂಗನವಾಡಿ ಕಾರ್ಯಕರ್ತರಿಂದ ಮಾಡಿಸಲು ಸಾಧ್ಯವಿಲ್ಲ.

BJP ಶಾಸಕ SR ವಿಶ್ವನಾಥ್ ಕ್ಷೇತ್ರಕ್ಕೆ ಅನುದಾನದ ಬೇಡಿಕೆ ಪರಿಗಣಿಸಲಾಗುವುದು: ಸಿಎಂ ಸಿದ್ದರಾಮಯ್ಯ
ರಾಜ್ಯ

BJP ಶಾಸಕ SR ವಿಶ್ವನಾಥ್ ಕ್ಷೇತ್ರಕ್ಕೆ ಅನುದಾನದ ಬೇಡಿಕೆ ಪರಿಗಣಿಸಲಾಗುವುದು: ಸಿಎಂ ಸಿದ್ದರಾಮಯ್ಯ

ವಿಶ್ವನಾಥ್ ಅವರು ಯಲಹಂಕದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುವುದಾಗಿ ಹೇಳಿರುವುದನ್ನು ನಾನು ಸ್ವಾಗತಿಸುತ್ತೇನೆ. ಯಲಹಂಕದಲ್ಲಿ ದಲಿತರು ಹಿಂದುಳಿದವರೇ ಹೆಚ್ಚಿದ್ದು, ಎಲ್ಲರಿಗೂ ನ್ಯಾಯ ದೊರಕಿಸುವ ಕೆಲಸವನ್ನು ವಿಶ್ವನಾಥ್ ಮಾಡುತ್ತಿದ್ದಾರೆ.

ಭಾರತದಲ್ಲಿದ್ದು ಪಾಕಿಸ್ತಾನಕ್ಕೆ ಜೈ ಎನ್ನುವವರ ಗುಂಡಿಕ್ಕಿ ಕೊಲ್ಲಿ: ವಿಶ್ವನಾಥ್
ರಾಜ್ಯ

ಭಾರತದಲ್ಲಿದ್ದು ಪಾಕಿಸ್ತಾನಕ್ಕೆ ಜೈ ಎನ್ನುವವರ ಗುಂಡಿಕ್ಕಿ ಕೊಲ್ಲಿ: ವಿಶ್ವನಾಥ್

ಶತ್ರು ರಾಷ್ಟ್ರದ ಪರ ಜೈಕಾರ ಕೂಗಿದವರನ್ನು ಸುಮ್ಮನೆ ಬಿಟ್ಟು ಕಳುಹಿಸುವುದು ಸರಿಯಲ್ಲ. ನಮ್ಮ ದೇಶದ ಅನ್ನ ತಿಂದು, ನಮ್ಮ ನೀರು ಕುಡಿದು ಶತ್ರುಗಳಿಗೆ ಜೈ ಎನ್ನುವವರನ್ನು ಒಪ್ಪಲು ಸಾಧ್ಯವಿಲ್ಲ. ಈಗ ಯುದ್ಧದ ವಾತಾವರಣ ಸೃಷ್ಟಿಯಾಗಿದ್ದು, ಇಡೀ ದೇಶವೇ ಪ್ರಧಾನಿ ಮೋದಿ ಅವರ ಪರ ನಿಲ್ಲಬೇಕಾಗಿದೆ.