ಜೆಎನ್ ಯು ವಿಶ್ವವಿದ್ಯಾನಿಲಯದಲ್ಲಿ ನಡೆದ ದೇಶವಿರೋಧಿ ಘಟನೆಯ ಕುರಿತು ವಿಚಾರಣೆ ನಡೆಸಲು ವಿಶ್ವವಿದ್ಯಾನಿಲಯ ತನಿಖಾ ಸಮಿತಿ ಎದುರು ಹಾಜರಾಗಲು ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ.