ರಾಜ್ಯಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಮಂಗಳೂರು ವಿಶ್ವವಿದ್ಯಾನಿಲಯದ ಪದವಿ, ಪಿಜಿ ಪರೀಕ್ಷೆ ಮುಂದೂಡಿಕೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ನಡೆಸಬೇಕಿದ್ದ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.