ರಾಜ್ಯವಿಶ್ವವಿದ್ಯಾಲಯದ ಹೊಸ ನಿರ್ವಹಣಾ ವ್ಯವಸ್ಥೆಯಲ್ಲಿ ದೋಷ: ರಾಜ್ಯಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ
ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಅನುಷ್ಠಾನದ ನಂತರ ಮೊದಲ ಬ್ಯಾಚಿನ ಫಲಿತಾಂಶ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ನೂರಾರು ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.