ವಿದೇಶ'ತಮ್ಮದೇ ಜನರ ಮೇಲೆ ಬಾಂಬ್ ದಾಳಿ': ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ Airstrike ಕುರಿತು ಭಾರತ ವ್ಯಂಗ್ಯ
ಪಾಕಿಸ್ತಾನಿ ವಾಯುಪಡೆಯು ಖೈಬರ್ ಪಖ್ತುನ್ಖ್ವಾದ ತಿರಾ ಕಣಿವೆಯಲ್ಲಿ ವೈಮಾನಿಕ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.