ದೇಶಜೂನ್ 21ರಂದು ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಇದೇ ಮೊದಲ ಬಾರಿಗೆ 'ಯೋಗ' ಕಾರ್ಯಕ್ರಮ; ಪ್ರಧಾನಿ ಮೋದಿ ನೇತೃತ್ವ!
ಜೂನ್ 21 ರಂದು ಆಚರಿಸಲಾಗುವ 9ನೇ ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮೊದಲ ಬಾರಿಗೆ ಯೋಗ ಕಾರ್ಯಕ್ರಮವನ್ನು ಮುನ್ನಡೆಸಲಿದ್ದಾರೆ.