ದೇಶನಿಯಮ ಉಲ್ಲಂಘನೆಯನ್ನು ಮಾನವ ಹಕ್ಕುಗಳ ಅಡಿಯಲ್ಲಿ ಕ್ಷಮಿಸಲು ಸಾಧ್ಯವಿಲ್ಲ: ವಿಶ್ವಸಂಸ್ಥೆಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ
ಭಾರತದಲ್ಲಿ ಎನ್ ಜಿಒ ಗಳಿಗೆ ವಿಧಿಸಲಾಗುತ್ತಿರುವ ನಿರ್ಬಂಧಗಳು ಹಾಗೂ ಸಾಮಾಜಿಕ ಕಾರ್ಯಕರ್ತರ ಬಂಧನದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ವಿಶ್ವಸಂಸ್ಥೆ ಮಾನವಹಕ್ಕುಗಳ ಕಮಿಷನರ್ ಮೈಕಲ್ ಬ್ಯಾಚೆಲೆಟ್ ಗೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.