ವಿಶ್ವಸಂಸ್ಥೆ ಸಾಮಾನ್ಯ ಸಭೆ

'ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡ'; ಟರ್ಕಿಗೆ ಭಾರತ ಖಡಕ್ ಎಚ್ಚರಿಕೆ; ಆಗಿದ್ದೇನು?
ಜಮ್ಮು-ಕಾಶ್ಮೀರವು ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಇದರಲ್ಲಿ ಯಾವುದೇ ಹೊರಗಿನ ಪಕ್ಷಕ್ಕೆ ಹಸ್ತಕ್ಷೇಪದ ಹಕ್ಕಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ...!
ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ನಿಲ್ಲಿಸಲು ಅಮೆರಿಕ ಸುಂಕ ವಿಧಿಸುವ ಬೆದರಿಕೆ ಹಾಕಿತ್ತು. ಬಳಿಕ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡವು ಎಂಬ ತಮ್ಮ ಹೇಳಿಕೆಯನ್ನು ಅವರು ವಿಶ್ವಸಂಸ್ಥೆಯ ವೇದಿಕೆಯಲ್ಲಿ ಮತ್ತೆ ಪ್ರಸ್ತಾಪಿಸಿದ್ದಾರೆ.

ಜಾಗತಿಕ ವ್ಯವಸ್ಥೆ ಒತ್ತಡದಲ್ಲಿದೆ, ಬಹುಪಕ್ಷೀಯತೆಗೆ ಸುಧಾರಣೆ ಅಗತ್ಯ: ವಿಶ್ವಸಂಸ್ಥೆಯಲ್ಲಿ ಜೈಶಂಕರ್ ಕರೆ
ವಿಶ್ವಸಂಸ್ಥೆಯಲ್ಲಿ ಸೋಮವಾರ ನಡೆದ ‘ಪಾರ್ಟ್ನರ್ಸ್ ಫಾರ್ ಮಲ್ಟಿಲ್ಯಾಟರಲಿಸಂ, ಇಂಟರ್‌ನ್ಯಾಷನಲ್ ಲಾ, ಪೀಸ್ & ಪ್ರಾಸ್ಪೆರಿಟಿ’ (P4M) ಶೃಂಗಸಭೆಯ ಉದ್ಘಾಟನಾ ಸಭೆಗೆ ಜೈಶಂಕರ್ ಸಹ-ಅಧ್ಯಕ್ಷತೆ ವಹಿಸಿದ್ದರು.

'Ukraine war ನ ಪ್ರಾಥಮಿಕ ಹೂಡಿಕೆದಾರರು': ರಷ್ಯಾ ಇಂಧನ ಖರೀದಿ ಕೂಡಲೇ ನಿಲ್ಲಿಸಿ; ಭಾರತ, ಚೀನಾ ವಿರುದ್ಧ ಮತ್ತೆ Donald Trump ಕಿಡಿ!
'ಉಕ್ರೇನ್ ಯುದ್ಧಕ್ಕೆ ಭಾರತ ಮತ್ತು ಚೀನಾ 'ಪ್ರಾಥಮಿಕ ಹಣಕಾಸು ಒದಗಿಸುವವರು' ಎಂದು ಕರೆದಿದ್ದು, ಯುರೋಪ್ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.

ಅಂತಿಮ ಗಡುವಿನ ಹೊರತಾಗಿಯೂ ದೇಶದಲ್ಲೇ ಉಳಿದಿರುವ ಕೆನಡಾ ರಾಯಭಾರಿಗಳು..!: ಕಾರಣ?
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹಳಸಿದ ಬೆನ್ನಲ್ಲೇ ಉಭಯ ದೇಶಗಳೂ ಆಯಾ ದೇಶಗಳ ರಾಯಭಾರಿಗಳನ್ನು ದೇಶದಿಂದ ಉಚ್ಛಾಟನೆ ಮಾಡಿದ್ದವು. ಆದರೆ ಭಾರತದಲ್ಲಿರುವ ಕೆನಡಾ ರಾಯಭಾರಿಗಳು ಮಾತ್ರ ಇನ್ನೂ ದೇಶ ಬಿಟ್ಟು ತೆರಳಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

ವಾಷಿಂಗ್ಟನ್ ತಲುಪಿದ ಪ್ರಧಾನಿ ಮೋದಿಗೆ ಭಾರತೀಯ ಸಮುದಾಯದ ಸ್ವಾಗತ; ಕ್ವಾಡ್ ಶೃಂಗಸಭೆ, ವಿಶ್ವಸಂಸ್ಥೆ ಸಭೆಯಲ್ಲಿ ಭಾಗಿ
ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸ್ಥಳೀಯ ಕಾಲಮಾನ ಪ್ರಕಾರ ಕಳೆದ ರಾತ್ರಿ ವಾಷಿಂಗ್ಟನ್ ಡಿಸಿಗೆ ಬಂದಿಳಿದಿದ್ದಾರೆ.

ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74ನೇ ಅಧಿವೇಶನದಲ್ಲಿ ಮೋದಿ – ಇಮ್ರಾನ್ ಖಾನ್ ಒಂದೇ ವೇದಿಕೆಯಲ್ಲಿ ಭಾಷಣ
ಭಾರತ – ಪಾಕ್ ನಡುವೆ ಉದ್ವಿಗ್ನತೆಗೆ ಕಾರಣವಾಗಿರುವ ಜಮ್ಮು ಮತ್ತು ಕಾಶ್ಮೀರದ ವಿವಾದ ಮತ್ತೊಮ್ಮೆ ವಿಶ್ವಸಂಸ್ಥೆಯ ಪ್ರಧಾನ ವೇದಿಕೆಯಲ್ಲಿ ಇಂದು ಪ್ರಸ್ತಾಪವಾಗಿ ಭಾರತ – ಪಾಕ್ ನಡುವೆ ಜುಗಲ್ ಬಂದಿಗೆ ಕಾರಣವಾಗಲಿದೆ.

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನ ಕಾಶ್ಮೀರ ವಿವಾದ ಪ್ರಸ್ತಾಪ: ಭಾರತ ಆಕ್ಷೇಪ
ಕಾಶ್ಮೀರ ವಿವಾದವನ್ನು ಪಾಕಿಸ್ತಾನ, ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಎತ್ತಿರುವುದಕ್ಕೆ ...

ವಿಶ್ವಸಂಸ್ಥೆ ಭಾಷಣದಲ್ಲಿ ಪಾಕಿಸ್ತಾನ ವಿರುದ್ಧ ಸುಷ್ಮಾ ಸ್ವರಾಜ್ ಟೀಕೆ: ಚೀನಾ ಮಾಧ್ಯಮ ಖಂಡನೆ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಟೀಕೆ ಮಾಡಿದ್ದಕ್ಕಾಗಿ ಮತ್ತು ಚೀನಾ ವಿರುದ್ಧ ಆಕ್ರೋಶ...

