ವಿದೇಶಭಾರತವಿಲ್ಲದೆ ವಿಶ್ವಸಂಸ್ಥೆ ವಿಶ್ವಾಸಾರ್ಹತೆಗೆ ಧಕ್ಕೆ: ಜೈಶಂಕರ್
ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಖಾಯಂ ಸದಸ್ಯತ್ವ ಪಡೆಯುವ ಎಲ್ಲ ಅರ್ಹತೆ ಭಾರತಕ್ಕೆ ಇದೆ. ಭಾರತದ ಇಲ್ಲದೆಯೇ ವಿಶ್ವಸಂಸ್ಥೆಯ ವಿಶ್ವಾಸಾರ್ಹತೆಗೂ ಧಕ್ಕೆಯುಂಟಾಗುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಹೇಳಿದ್ದಾರೆ.