ದೇಶವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರಸ್ ಇಂದಿನಿಂದ ಮೂರು ದಿನ ಭಾರತ ಭೇಟಿ
ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಂಗಳವಾರದಿಂದ ಮೂರು ದಿನ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಅವಧಿಯಲ್ಲಿ ಭಾರತೀಯ ಸಂವಾದಕರೊಂದಿಗೆ ಮಾತುಕತೆ ನಡೆಸುವುದರಲ್ಲದೇ, ಮುಂಬೈನ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್ ನಲ್ಲಿ 26/11 ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ದಾಂಜಲಿ ಸಲ್ಲಿಸಲಿದ್ದಾರೆ.