ದೇಶವಿಶ್ವಸಂಸ್ಥೆಯಲ್ಲಿ ಮೋದಿ ಭಾಷಣ: ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್
ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಶುಕ್ರವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಸೇನೆ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿದೆ ಎಂದು ವರದಿಗಳು ತಿಳಿಸಿವೆ.